Close Menu
SK Media NewsSK Media News
    What's Hot

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಪ್ರಥಮ ಚಿಕಿತ್ಸೆಯಿಂದ ಜೀವ ರಕ್ಷಣೆ ಸಾಧ್ಯ :ವಿಶ್ವ ಪ್ರಥಮ ಚಿಕಿತ್ಸೆ ದಿನಾಚರಣೆ ಉದ್ಘಾಟಿಸಿ ಸಿಎ ಶಾಂತಾರಾಮ ಶೆಟ್ಟಿ
    ಕರಾವಳಿ

    ಪ್ರಥಮ ಚಿಕಿತ್ಸೆಯಿಂದ ಜೀವ ರಕ್ಷಣೆ ಸಾಧ್ಯ :ವಿಶ್ವ ಪ್ರಥಮ ಚಿಕಿತ್ಸೆ ದಿನಾಚರಣೆ ಉದ್ಘಾಟಿಸಿ ಸಿಎ ಶಾಂತಾರಾಮ ಶೆಟ್ಟಿ

    September 24, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಇದರ ಯೂತ್ ರೆಡ್‌ಕ್ರಾಸ್ ಮತ್ತು ಐಕ್ಯುಎಸಿ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಯೋಗದಲ್ಲಿ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಪ್ರಥಮ ಚಿಕಿತ್ಸೆ ದಿನಾಚರಣೆ ನಡೆಯಿತು.

    ಕಾರ್ಯಕ್ರಮ ಉದ್ಘಾಟಿಸಿದ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ” ಅಪಘಾತ, ಹಾವು ಕಡಿತ ಮುಂತಾದ ದುರ್ಘಟನೆ ಸಂದರ್ಭ ಸೂಕ್ತ ಪ್ರಥಮ ಚಿಕಿತ್ಸೆ ನೀಡುವುದರಿಂದ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಗುತ್ತದೆ. ಸಕಾಲದಲ್ಲಿ ಪ್ರಥಮ ಚಿಕಿತ್ಸೆ ನೀಡುವವರ ಸಮಯ ಪ್ರಜ್ಞೆ ಮತ್ತು ಜ್ಞಾನ ಗಾಯಾಳುವಿನ ಚಿಕಿತ್ಸೆಗೆ ನೆರವಾಗುತ್ತದೆ. ವಿದ್ಯಾರ್ಥಿಗಳು ಸಹಿತ ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆ ಬಗ್ಗೆ ಪ್ರಾಥಮಿಕ ಜ್ಞಾನ ಹೊಂದುವುದು ಅಗತ್ಯ ‘ಎಂದರು.

    ರೆಡ್‌ಕ್ರಾಸ್ ಆಡಳಿತ ಮಂಡಳಿ ನಿರ್ದೇಶಕರಾದ ರಾಘವೇಂದ್ರ ರಾವ್ ಮತ್ತು ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಗೋಪಾಲಕೃಷ್ಣ ಕೆ ಅಧ್ಯಕ್ಷತೆ ವಹಿಸಿದ್ದರು.

    ಸಂಪನ್ಮೂಲ ವ್ಯಕ್ತಿಯಾಗಿದ್ದ ನಿಟ್ಟೆ ವಿ.ವಿ.ಯ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ ಉಪನ್ಯಾಸಕಿ ಕೀರ್ತಿಮಾಲಾ ಕೆ ಅವರು ಪ್ರಥಮ ಚಿಕಿತ್ಸೆ ಬಗ್ಗೆ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು. ಯೂತ್ ರೆಡ್‌ಕ್ರಾಸ್ ನಿರ್ದೇಶಕಿ ಡಾ.ಸುಮನ .ಬಿ., ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಜಯಶ್ರೀ .ಕೆ.ಯೂತ್ ರೆಡ್‌ಕ್ರಾಸ್ ಕಾರ್ಯದರ್ಶಿ ಶಿಲ್ಪಾ ,ಐಕ್ಯುಎಸಿ ಸಂಯೋಜಕಿ ಡಾ.ಮಂಜುಳಾ ಮಲ್ಯ.ಎಂ., ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿ ಡಾ.ಮೀನಾಕ್ಷಿ ಆಚಾರ್ಯ ಉಪಸ್ಥಿತರಿದ್ದರು.
    ವಿದ್ಯಾರ್ಥಿನಿ ಜುಲ್ಫಾ ಸ್ವಾಗತಿಸಿ, ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಸತೀಶ್ ಕುಮಾರ್ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಹಾಜಿರಾ ಅಬಿದ್ ಮನ್ನ ಕಾರ್ಯಕ್ರಮ ನಿರೂಪಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರು ದಸರಾ ಮಹೋತ್ಸವ ಹಿನ್ನೆಲೆ: ನವದುರ್ಗೆಯರು ಪ್ರತಿಷ್ಠಾಪನೆಗೊಳ್ಳಲಿರುವ ದರ್ಬಾರ್ ಮಂಟಪ ರಚನೆಗೆ ಮುಹೂರ್ತ
    Next Article ಮಂಗಳೂರಿನಲ್ಲಿ 139 ವರ್ಷಗಳ ಇತಿಹಾಸ ಹೊಂದಿರುವ ಐತಿಹಾಸಿಕ ಸಿಎಸ್‌ಐ ಸುಶಾಂತಿ ನಿಲಯದ ಪುನರ್ ಅಭಿವೃದ್ಧಿಗೊಂಡ ಸಮುದಾಯ ಭವನವು ಸೆ.25ರಂದು ಉದ್ಘಾಟನೆ : ಅಗಲಿದ ಹೆತ್ತವರ ಸ್ಮರಣಾರ್ಥ ಕೊಡುಗೆ 

    Related Posts

    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.