Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಾದಕ ಮುಕ್ತ ಸಮಾಜ ನಮ್ಮೆಲ್ಲರ ದಿವ್ಯ ಸಂಕಲ್ಪ ಆಗಬೇಕು : ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ  ಪಿ.ಎಸ್. ಐ. ಪ್ರತಿಭಾ 
    ಕರಾವಳಿ

    ಮಾದಕ ಮುಕ್ತ ಸಮಾಜ ನಮ್ಮೆಲ್ಲರ ದಿವ್ಯ ಸಂಕಲ್ಪ ಆಗಬೇಕು : ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ  ಪಿ.ಎಸ್. ಐ. ಪ್ರತಿಭಾ 

    September 25, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಸೆ.25(ಕ.ವಾ): ಮಂಗಳೂರು ಪೂರ್ವ ಪೋಲೀಸ್ ಠಾಣೆ ವತಿಯಿಂದ ಕದ್ರಿ ಹಿಲ್ಸ್ ಸರ್ಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ  ಶುಕ್ರವಾರ ಆಯೋಜಿಸಲಾಯಿತು.

    ಪೂರ್ವ ಪೋಲೀಸ್ ಠಾಣೆ ಪಿ.ಎಸ್.ಐ ಪ್ರತಿಭಾ ಮಾತನಾಡಿ, ಮಾದಕ ಮುಕ್ತ ಸಮಾಜ ನಮ್ಮೆಲ್ಲರ ದಿವ್ಯ ಸಂಕಲ್ಪ ಆಗಬೇಕು ಮತ್ತು ಸಮಾಜದಲ್ಲಿ ಇದರ ಅರಿವು ಮೂಡಿಸಬೇಕು ಎಂದು ತಿಳಿಸಿದರು.

    ಸಂಸ್ಥೆಯ ಪ್ರಾಚಾರ್ಯ ಸತೀಶ ಎ.ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ,  ಮಾದಕ ವಸ್ತುಗಳ ಸೇವನೆ ಮಾಡುವ ವ್ಯಕ್ತಿಯು ಸ್ವ ಇಚ್ಚೆಯಿಂದ ನಿರ್ಧಾರ ಕೈಗೊಂಡು ವ್ಯಸನ ಮುಕ್ತನಾಗಬೇಕು ಎಂದರು.

    ಡಬ್ಲ್ಯು.ಹೆಚ್.ಸಿ ಚಂದ್ರಲೇಖ, ಉಪ ಪ್ರಾಚಾರ್ಯ ರಮೇಶ್ ನಾಯ್ಕ್ ಹಾಗೂ ಆಡಳಿತಾಧಿಕಾರಿ ಪ್ರತಿಮಾ ಎಂ, ಪ್ರಭಾರೆ ತರಬೇತಿ ಅಧಿಕಾರಿ ಅಲೆಕ್ಸಾಂಡರ್ ಸಿ ಜೆ, ಸ್ವರ್ಣಗೌರಿ, ರವಿ ಕೆ ಹಾಗೂ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನಂದನ್, ಕಾರ್ಯದರ್ಶಿ ಶ್ರೀಜನ್, ಕ್ರೀಡಾ ಕಾರ್ಯದರ್ಶಿ ನೂತನ್, ಸಾಂಸ್ಕøತಿಕ ಕಾರ್ಯದರ್ಶಿ ಅಕ್ಷಯ್ ಉಪಸ್ಥಿತರಿದ್ದರು.

    ಕಿರಿಯ ತರಬೇತಿ ಅಧಿಕಾರಿ ಪುರುಷೋತ್ತವi ಎಲ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಪ್ರೊ. ಅಮೃತ ಸೋಮೇಶ್ವರ ನೆನಪಿನಲ್ಲಿ ರಾಜ್ಯಮಟ್ಟದ ‘ಅಮೃತ ಮಂಥನ’ ಕಾರ್ಯಕ್ರಮ: ಸೆಪ್ಟೆಂಬರ್ 27ರಂದು ಮಂಗಳೂರಿನಲ್ಲಿ..
    Next Article 115 Nationalities Since Inception, Gulf Medical University Welcomes the Global Cohort and Its First Veterinary Batch at White Coat Ceremony 2026

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.