ಸುರತ್ಕಲ್ : ಹಳೆಯಂಗಡಿ ಕದಿಕೆ ಸಾಲ್ಯಾನ್ ಮೂಲಸ್ಥಾನ ಸಮಿತಿಯ ಅಧ್ಯಕ್ಷರಾಗಿ ತಾರಾನಾಥ ಸಾಲ್ಯಾನ್ ಸುಭಾಷಿತನಗರ ಆಯ್ಕೆಯಾಗಿದ್ದಾರೆ.

ತಾರಾನಾಥ ಸಾಲ್ಯಾನ್ ವಿವಿಧ ಸಂಘಟನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಉಪಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

_Sathish Kapikad 

Share.
Leave A Reply

Exit mobile version