ಮಂಗಳೂರು: ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆಯಲ್ಲಿ ರಸ್ತೆ ಅತಿಕ್ರಮಣ ಸಂಬಂಧಿಸಿದಂತೆ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಪಡೆದರು,

ಮೇಲ್ನೋಟಕ್ಕೆ ಅತಿಕ್ರಮಾನವಾಗಿರುವುದು ಕಂಡುಬದ್ದಿದ್ದು ಏಕ ನಿವೇಶನ ವಿನ್ಯಾಸವನ್ನು ರದ್ದು ಮಾಡಿ ಪರೀಸ್ಕೃತ ವಿನ್ಯಾಸ ಅನುಮೋದನೆಯನ್ನು ಪಡೆಯುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.

_Sathish Kapikad

Share.
Leave A Reply

Exit mobile version