Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಅಕ್ಟೋಬರ್ 11ರಂದು ಉರ್ವಸ್ಟೋರ್ ಶ್ರೀ ಮಹಾಗಪತಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ “ಮಹಾ ಚಂಡಿಕಾ ಯಾಗ” : ಕ್ಷೇತ್ರ ದರ್ಶನದ 10 ಕೆ.ಎಸ್.ಆರ್.ಟಿ. ಸಿ ಬಸ್ ಗಳಿಗೆ ಚಾಲನೆ
    ಕರಾವಳಿ

    ಅಕ್ಟೋಬರ್ 11ರಂದು ಉರ್ವಸ್ಟೋರ್ ಶ್ರೀ ಮಹಾಗಪತಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ “ಮಹಾ ಚಂಡಿಕಾ ಯಾಗ” : ಕ್ಷೇತ್ರ ದರ್ಶನದ 10 ಕೆ.ಎಸ್.ಆರ್.ಟಿ. ಸಿ ಬಸ್ ಗಳಿಗೆ ಚಾಲನೆ

    October 9, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಉರ್ವಸ್ಟೋರ್ ಶ್ರೀ ಮಹಾಗಪತಿ ದೇವಸ್ಥಾನದಲ್ಲಿ *ನವರಾತ್ರಿ* ಪ್ರಯುಕ್ತ *ಮಹಾ* *ಚಂಡಿಕಾ* ಯಾಗವು *ವೇದಮೂರ್ತಿ ಡಾ.* *ಶಿವಪ್ರಸಾದ* *ತಂತ್ರಿಗಳ* ಪೌರೋಹಿತ್ಯದಲ್ಲಿ ದಿನಾಂಕ *11.10.2026* ರಂದು *ಭಾನುವಾರ* ಪೂರ್ವಾನ್ಹ 8.00 ಗಂಟೆಯಿಂದ ಆರಂಭ ಗೊಂಡು 12ಗಂಟೆಗೆ ಪೂರ್ಣಹುತಿ ಗೊಳ್ಳಲಿದೆ.

    ನಂತರ ಮಹಾಪೂಜೆ ನಡೆಯಲಿದ್ದು ಮಧ್ಯಾಹ್ನ 1.00 ಗಂಟೆಗೆ *ಮಹಾನ್* *ಅನ್ನಸಂತರ್ಪಣೆ* ಜರಗಲಿರುವುದು.

    ಇದೇ ದಿನ ಬೆಳಿಗ್ಗೆ *ಕೆ.ಎಸ್.ಆ ರ್. ಟಿ.ಸಿ ಮಂಗಳೂರು ವಿಭಾಗದ ವತಿಯಿಂದ ಹಮ್ಮಿಕೊoಡ ಕ್ಷೇತ್ರ* *ದರ್ಶನ* ವಿಶೇಷ ಕಾರ್ಯಕ್ರಮ ದ ಅಂಗವಾಗಿ ಸುಮಾರು 10 ಬಸ್ ಗಳು  *ಕೊಲ್ಲೂರು* ಹಾಗೂ *ಸಿಗಂದೂರು* *ಚೌಡೇಶ್ವರಿ* ದೇವಸ್ಥಾನಕ್ಕೆ ಉರ್ವಸ್ಟೋರು ಶ್ರೀ *ಮಹಾಗಣಪತಿ* ದೇವಸ್ಥಾನದಿಂದ ಹೊರಡಲಿರುವುದು.

    ಇದರ ಉದ್ಘಾಟನೆ ಯನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ *ಶ್ರೀ* *ಸಂತೋಷ್* *ಕುಮಾರ್* *ಶೆಟ್ಟಿ* ಇವರು ನೆರವೇರಿಸಲಿ ದ್ದು  ವೇದಮೂರ್ತಿ ಡಾ. *ಶಿವಪ್ರಸಾದ* *ತಂತ್ರಿಗಳು* ಆಶೀರ್ವಚನಗೈಯಲಿದ್ದು ಕೆ. ಎಸ್. ಆರ್. ಟಿ. ಸಿ ವಿಭಾಗೀಯ ನಿಯಂತ್ರಣಾ ಧಿಕಾರಿ ಶ್ರೀ *ರಾಜೇಶ್* *ಶೆಟ್ಟಿ* , ಹಾಗೂ ದೇವಳದ ಅಧ್ಯಕ್ಷರಾದ ಶ್ರೀ *ಸುರೇಂದ್ರ*  *ರಾವ್* ಮತ್ತು ಸಮಿತಿ *ಪದಾಧಿಕಾರಿಗಳು* ಉಪಸ್ಥಿತರಿರುವರು.

    ಈ ಸಂದರ್ಭ ಸುಮಾರು 600 ಜನ ಪ್ರಯಾಣಿಕರು ಬೇರೆ ಬೇರೆ ದೇವಸ್ಥಾನಗಳಿಗೆ ಒಂದೇ ದಿನ ಭೇಟಿಕೊಡುವ ಸದವಕಾಶವನ್ನು ಕೆ. ಎಸ್. ಆರ್. ಟಿ. ಸಿ ಸಂಸ್ಥೆ ಯವರು ಮಾಡುತ್ತಿರುವುದು ಶ್ಲಾಘನೀಯ ಎಂದು ಸಂತೋಷ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಬಂಟ್ಸ್ ಹಾಸ್ಟೆಲ್ : 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಯಶಸ್ಸಿಗೆ ಶ್ರಮಿಸಿದವರಿಗೆ ಧನ್ಯೋತ್ಸವ
    Next Article SIR ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲಿಸಿ ಸರ್ಕಾರದಿಂದ ಪೊಲೀಸ್ ಇಲಾಖೆಯ ದುರುಪಯೋಗ ಆರೋಪ: ಬಿಜೆಪಿ ಕಾನೂನು ಪ್ರಕೋಷ್ಠದಿಂದ ಕಾವೂರು ಠಾಣೆಯಲ್ಲಿ ಚರ್ಚೆ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.