Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ದಸರಾ ಕಾರ್ಯಕ್ರಮ ಹಿನ್ನೆಲೆ : ಅಕ್ಟೋಬರ್ 15ರಂದು ಮಂಗಳೂರು, ಉಡುಪಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ – ಎಲ್ಲಿಗೆ.. ಎಷ್ಟು ಗಂಟೆಗೆ.. ಇಲ್ಲಿದೆ ವಿವರ
    ಕರಾವಳಿ

    ದಸರಾ ಕಾರ್ಯಕ್ರಮ ಹಿನ್ನೆಲೆ : ಅಕ್ಟೋಬರ್ 15ರಂದು ಮಂಗಳೂರು, ಉಡುಪಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ – ಎಲ್ಲಿಗೆ.. ಎಷ್ಟು ಗಂಟೆಗೆ.. ಇಲ್ಲಿದೆ ವಿವರ

    October 13, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಅಕ್ಟೋಬರ್.13: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಗುರುವಾರ (ಅ.15) ಮಂಗಳೂರು ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

    ಗುರುವಾರ ಮಧ್ಯಾಹ್ನ 4.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 4.40- ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭ, ಮಹಿಳಾ ದಸರಾ ಉದ್ಘಾಟನೆ, ಸಂಜೆ 6.30 – ಮಂಗಳೂರು ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ, ರಾತ್ರಿ 8- ಮಂಗಳೂರು ವಿಮಾನ ನಿಲ್ದಾಣ ಕ್ಕೆ ತೆರಳಿ ಮುಖ್ಯಮಂತ್ರಿ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಭರದಿಂದ ಸಾಗುತ್ತಿರುವ ಕಾವೂರು ಬಂಟರ ಭವನದ ಕಾಮಗಾರಿ: ಉದ್ಘಾಟನೆ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ವಿಶೇಷ ಸಭೆ
    Next Article ನಾಳೆ ಡಾ.ಎಂ.ಎನ್.ಆರ್ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ :ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.