Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ : ಅಶಕ್ತರಿಗೆ ನೆರವು ವಿತರಣೆ ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ 
    ಕರಾವಳಿ

    ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ : ಅಶಕ್ತರಿಗೆ ನೆರವು ವಿತರಣೆ ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ 

    October 15, 2026Updated:October 15, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp
    ಮಂಗಳೂರು: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ, ಅಶಕ್ತರಿಗೆ ನೆರವು ವಿತರಣೆ ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ ಕಾರ್ಯಕ್ರಮ ಗುರುವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆಯಿತು.

    ಪೇಜಾವರ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆಶೀರ್ವಚನ ನೀಡಿದ ಪೇಜಾವರ ಶ್ರೀಗಳು, ಡಾ. ರಾಜೇಂದ್ರ ಕುಮಾರ್ ಅವರು ಜಾತಿ, ಸಮುದಾಯದ ಭೇದವಿಲ್ಲದೆ ಎಲ್ಲರೊಂದಿಗೆ ಸಮಾನತೆ ಮತ್ತು ಸಹಕಾರದ ಮನೋಭಾವದಿಂದ ಸೇವೆ ಸಲ್ಲಿಸುತ್ತಿದ್ದು, ಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಆರೋಗ್ಯ, ಆಯಸ್ಸು ಮತ್ತು ಉತ್ತಮ ಭವಿಷ್ಯಕ್ಕಾಗಿ ಎಲ್ಲರೂ ದೇವರಲ್ಲಿ ಪ್ರಾರ್ಥಿಸಬೇಕು ಎಂದು ಹೇಳಿದರು.

    ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ದೇವರ ಆಶೀರ್ವಾದ ಹಾಗೂ ಜನರ ಪ್ರೀತಿ, ವಿಶ್ವಾಸದಿಂದ ಗುಣಮುಖನಾಗಿ ಮರಳಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದರು.

    ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ದೇವಸ್ಥಾನಗಳಲ್ಲಿ ಭಕ್ತರು ಸಮರ್ಪಿಸುವ ಹೂವುಗಳನ್ನು ಸಂಗ್ರಹಿಸಿ ಅಗರಬತ್ತಿ, ಧೂಪ ಹಾಗೂ ಸುಗಂಧ ದ್ರವ್ಯಗಳಂತಹ ಉತ್ಪನ್ನಗಳನ್ನು ತಯಾರಿಸುವ ಯೋಜನೆಗೆ ಬ್ಯಾಂಕ್ ನೀಡಿರುವ ವಾಹನವನ್ನು ಬಳಸಿಕೊಳ್ಳಲಾಗುವುದು ಎಂದರು.

    ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ರಾಜೇಂದ್ರ ಕುಮಾರ್ ಅವರ ಸಾಮಾಜಿಕ ಸೇವೆಯನ್ನು ಶ್ಲಾಘಿಸಿ, ಅವರು ಉತ್ತಮ ಆರೋಗ್ಯದೊಂದಿಗೆ ದೀರ್ಘಕಾಲ ಸಮಾಜಕ್ಕೆ ಮಾರ್ಗದರ್ಶನ ನೀಡಲಿ ಎಂದು ಹಾರೈಸಿದರು.

    ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಪ್ರಮುಖರಾದ ಬೆಳ್ಳಿ ಪ್ರಕಾಶ್, ಜಯಕರ ಶೆಟ್ಟಿ ಇಂದ್ರಾಳಿ, ರವಿರಾಜ್ ಹೆಗ್ಡೆ, ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕಿನ ಸಿ. ಇ. ಓ ಗೋಪಾಲ ಕೃಷ್ಣ ಭಟ್ ಸೇರಿದಂತೆ ಬ್ಯಾಂಕ್‌ನ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರು ನಗರದ ಅಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಅಪಾರ : ಪ್ರೆಸ್ ಕ್ಲಬ್ ನಲ್ಲಿ ಅಕ್ಷರ ಸಭಾಂಗಣ ಉದ್ಘಾಟಿಸಿ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ 
    Next Article ಅಕ್ಟೋಬರ್ 18ರಂದು ಮಂಗಳೂರಿನಲ್ಲಿ ಹುಲಿಗಳ ಅಬ್ಬರ: ಕುಡ್ಲದ ಪಿಲಿಪರ್ಬ- 5ನೇ ಆವೃತ್ತಿಯಲ್ಲಿ 11 ಹುಲಿವೇಷ ತಂಡಗಳಿಂದ ಅದ್ಧೂರಿ ಪ್ರದರ್ಶನ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.