Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ದ.ಕ. ಬಿಎಸ್ಪಿ ಘಟಕ ಪುನಾರಚನೆ: ನೂತನ ಅಧ್ಯಕ್ಷರಾಗಿ ಸೋಮಪ್ಪ ಅಲಂಗಾರು ಆಯ್ಕೆ
    ಕರಾವಳಿ

    ದ.ಕ. ಬಿಎಸ್ಪಿ ಘಟಕ ಪುನಾರಚನೆ: ನೂತನ ಅಧ್ಯಕ್ಷರಾಗಿ ಸೋಮಪ್ಪ ಅಲಂಗಾರು ಆಯ್ಕೆ

    October 16, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಬಹುಜನ ಸಮಾಜ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪುನರ್ ರಚನೆ ಮಾಡಲಾಗಿದ್ದು,ಹೊಸ ಅಧ್ಯಕ್ಷರಾಗಿ ಸೋಮಪ್ಪ ಅಲಂಗಾರು ಅವರನ್ನು ಆಯ್ಕೆ ಮಾಡಲಾಗಿದೆ.

    ಆಯ್ಕೆ ಸಮಿತಿ ಸಭೆಯನ್ನು ಬಿಎಸ್ ಪಿ ರಾಜ್ಯ ಸಂಯೋಜಕರಾದ ಗಂಗಾಧರ್ ಬಹುಜನ್ ರವರ ಅಧ್ಯಕ್ಷೆತೆಯಲ್ಲಿ ಮೂಡುಬಿದ್ರಿ ಕೋ-ಆಪರೇಟಿ ವ್ ಬ್ಯಾಂಕ್ ನ ಸಭಾ ಭವನದಲ್ಲಿ ನಡೆಯಿತು.

    ಬಿ.ಎಸ್. ಪಿ. ದ. ಕ. ಜಿಲ್ಲಾ ಸಮಿತಿಯ ಸಭೆಯಲ್ಲಿ ಈ ಕೆಳಕಂಡಂತೆ ಸರ್ವನುಮತದಿಂದ ಬಿ.ಎಸ್. ಪಿ. ದ. ಕ. ಜಿಲ್ಲಾ ಸಮಿತಿಯ ಆಯ್ಕೆ ಆದ ಪದಾಧಿಕಾರಿ ಗಳನ್ನು ಬಿಎಸ್ ಪಿ- ಕರ್ನಾಟಕ, ರಾಜ್ಯ ಅಧ್ಯಕ್ಷರಾದ ಎಂ. ಕೃಷ್ಣಮೂರ್ತಿ ರವರ ಅನುಮತಿ ಮೇರೆಗೆ ನೇಮಕ ಮಾಡಲಾಗಿದೆ.

    ಸೋಮಪ್ಪ ಅಲಂಗಾರ್ – ಜಿಲ್ಲಾ ಅಧ್ಯಕ್ಷರು,
    ಶಿವಪ್ಪ ಗಾರ್ಡಡಿ – ಉಪಾಧ್ಯಕ್ಷರು,
    ಪಿ. ಎಸ್. ಶ್ರೀನಿವಾಸ್ – ಜಿಲ್ಲಾ ಪ್ರಧಾನ ಕಾರ್ಯದರ್ಶಿ,
    ನಾರಾಯಣ ಬೋಧ್ – ಜಿಲ್ಲಾ ಕಾರ್ಯದರ್ಶಿ,
    ಶ್ರೀಮತಿ ಶಶಿಕಲಾ ಎಂ. – ಜಿಲ್ಲಾ ಖಜಾಂಚಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ :
    ಗೋಪಾಲ ಮುತ್ತೂರು ಮತ್ತು ಶಿವರಾಮ್ ಕೆ. ಇವರುಗಳನ್ನು ನೇಮಕ ಮಾಡಲಾಗಿದೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಸಾಮಾಜಿಕ ನ್ಯಾಯದ ಸಂದೇಶವನ್ನು ಸಾರಿದ ನಾರಾಯಣ ಗುರು ಅವರ ಆದರ್ಶಗಳು ಇಂದಿಗೂ ಪ್ರಸ್ತುತ :  ಮಂಗಳೂರಿನಲ್ಲಿ ಸಿ.ಎಂ.ಡಿ ಕೆ ಶಿವಕುಮಾರ್
    Next Article ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಫ್ರೆಶರ್ಸ್ ಡೇ’, ‘ಬ್ರಾಂಚ್ ಎಂಟ್ರಿ’ , ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.