Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಸಾಂಸ್ಕೃತಿಕ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಡಾ. ಬರಗೂರು ರಾಮಚಂದ್ರಪ್ಪ ಒತ್ತಾಯ
    ಕರಾವಳಿ

    ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಸಾಂಸ್ಕೃತಿಕ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಡಾ. ಬರಗೂರು ರಾಮಚಂದ್ರಪ್ಪ ಒತ್ತಾಯ

    October 25, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಕಾಸರಗೋಡು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುವೆಂಪು ಪ್ರತಿಷ್ಠಾನ, ಮಂಜೇಶ್ಕರ , ತುಳು ಭವನ, ಬದಿಯಡ್ಕ, ಕಾಸರಗೋಡು ಇಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್, ಮಂಜೇಶ್ವರದ ಸಂಯುಕ್ತ ಆಶ್ರಯದಲ್ಲಿ ತುಳುರತ್ನ ಬಹುಭಾಷಾ ವಿದ್ವಾಂಸ ಡಾಕ್ಟರ್ ಪಿ. ವೆಂಕಟರಾಜ ಪುಣಿoಚಿತ್ತಾಯರ ಜನ್ಮ ದಿನಾಚರಣೆಯ ಅಂಗವಾಗಿ ಪುವೆಂಪು ನೆನಪು 2026 ಎಂಬ ಕಾರ್ಯಕ್ರಮವನ್ನು ಪಾರ್ತಿಸುಬ್ಬ ವೇದಿಕೆ, ಗಿಳಿವಿಂಡು ಮಂಜೇಶ್ವರದಲ್ಲಿ ಶನಿವಾರ ಆಯೋಜಿಸಲಾಗಿತ್ತು.

    ಶಾಸಕ ಎ.ಕೆ.ಎಂ. ಆಶ್ರಫ್, ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಸಭಾಪತಿ ಸಲೀಮ್ ಅಹಮದ್ ನೆರವೇರಿಸಿದರು.

    ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಮತ್ತು ಗಿಳಿವಿಂಡು ಪ್ರತಿಷ್ಠಾನದ ಅಧ್ಯಕ್ಷ ಡಾ ವೀರಪ್ಪ ಮೊಯ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.

    ಕಾರ್ಯಕ್ರಮದಲ್ಲಿ ಶ್ರೀ ಸೋಮಣ್ಣ ಬೇವಿನಮರದ, ಅಧ್ಯಕ್ಷರು, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಶ್ರೀ ಪ್ರಕಾಶ್ ಮತ್ತಿಹಳ್ಳಿ, ಕಾರ್ಯದರ್ಶಿ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಶ್ರೀ ರಮಾನಂದ ಬನಾರಿ, ಹಿರಿಯ ಸಾಹಿತಿಗಳು, ಶ್ರೀ ಅಶೋಕ್ ಚಂದರಗಿ, ಗಡಿ ಪ್ರಾಧಿಕಾರ ಸದಸ್ಯರು, ಶ್ರೀ ಎನ್. ಚನಿಯಪ್ಪ ನಾಯ್ಕ, ಅಧ್ಯಕರು, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮ, ಕಾಸರಗೋಡು , ರಾಜ್ಯ ಕಾರ್ಮಿಕ ಇಲಾಖೆ ಕನಿಷ್ಠ ವೇತನ ಆಯೋಗದ ಅಧ್ಯಕ್ಷ ಟಿ ಎಂ ಶಾಹೀದ್ , ಶ್ರೀ ರವಿ ನಾಯ್ಕಾಪು, ರವೀಶ ತಂತ್ರಿ ರವಿನಾರಾಯಣ ಭಟ್ ಹಾಗೂ ಇನ್ನೂ ಮುಂತಾದ ಕನ್ನಡ ಪರ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು, ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಗೀತೆಗಳನ್ನು ಆಯೋಜಿಸಲಾಗಿತ್ತು . ನಾಡೋಜ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ಸಾಹಿತಿಗಳು ಇವರಿಗೆ ಪುವೆಂಪು ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಸಾಂಸ್ಕೃತಿಕ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಡಾ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದರು.

    ಪ್ರಶಸ್ತಿ ಪುರಸ್ಕೃತರುರಾದ ಹಲವಾರು ಮಹನೀಯರಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು ಹಾಗೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಆರ್ಥಿಕವಾಗಿ ಹಿಂದುಳಿದವರಿಗೆ ಉನ್ನತ ಮಟ್ಟದ ಸೌಲಭ್ಯಗಳನ್ನು ಒದಗಿಸಿ ವೈದ್ಯಕೀಯ ಸೇವೆ ಸಲ್ಲಿಸುವುದು ನಮ್ಮ ವೈದ್ಯಕೀಯ ಸಂಸ್ಥೆಯ ಧ್ಯೇಯ : ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ, ಎಸ್. ಗಣೇಶ್ ರಾವ್
    Next Article ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.