Close Menu
SK Media NewsSK Media News
    What's Hot

    ದ. ಕ. ಜಿಲ್ಲೆ, ಉಡುಪಿ, ಕಾರ್ಕಳ, ಕುಮಟಾ ಹಾಗೂ ಶಿವಮೊಗ್ಗದಲ್ಲಿ ಉದ್ಯೋಗವಕಾಶ : ಅ.31ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    October 28, 2026

    ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗಾಗಿ ನೂತನ ಉದ್ಯಾನವನ ಅಭಿವೃದ್ಧಿಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಒಲವು: ನಗರದ ಹಲವೆಡೆಗಳಲ್ಲಿ ಸ್ಥಳ ಪರಿಶೀಲನೆ

    October 28, 2026

    ಸುರತ್ಕಲ್ ಆತ್ಮಹತ್ಯೆ ಪ್ರಕರಣ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ತಪ್ಪಿತಸ್ಥ ಪೊಲೀಸರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಶಾಸಕ ಕಾಮತ್ ಆಗ್ರಹ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸುರತ್ಕಲ್ ಆತ್ಮಹತ್ಯೆ ಪ್ರಕರಣ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ತಪ್ಪಿತಸ್ಥ ಪೊಲೀಸರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಶಾಸಕ ಕಾಮತ್ ಆಗ್ರಹ
    ಕರಾವಳಿ

    ಸುರತ್ಕಲ್ ಆತ್ಮಹತ್ಯೆ ಪ್ರಕರಣ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ತಪ್ಪಿತಸ್ಥ ಪೊಲೀಸರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಶಾಸಕ ಕಾಮತ್ ಆಗ್ರಹ

    October 28, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಸುರತ್ಕಲ್ ಪೊಲೀಸರ ವಿಚಾರಣೆ ನೆಪದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಹೊಸಬೆಟ್ಟು ನಿವಾಸಿ ಸೋಮನಾಥರ ಮನೆಗೆ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ತಪ್ಪಿತಸ್ಥ ಪೊಲೀಸರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಆಗ್ರಹಿಸಿದರು.

    ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ತಡರಾತ್ರಿ ಬೀಚ್ ನ ನಿರ್ಜನ ಪ್ರದೇಶದಲ್ಲಿ ಯುವಕ ಹಾಗೂ ಯುವತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದನ್ನು ಗಮನಿಸಿ, ಯಾಕಾಗಿ ಬಂದಿದ್ದಾರೆ? ಆತ್ಮಹತ್ಯೆಯಂತಹ ದುರುದ್ದೇಶ ಇರಬಹುದೇ ಎಂಬಿತ್ಯಾದಿ ಸುರಕ್ಷತೆ ದೃಷ್ಟಿಯಿಂದ ಬೀಚ್ ಸಮೀಪದ ಮನೆಯವರು ವಿಚಾರಿಸಿದ್ದಾರೆ ಹೊರತು ಅವರ ಜಾತಿ ಧರ್ಮವನ್ನೇ ಕೇಳಿಲ್ಲ, ಹಲ್ಲೆ ಮಾಡಿಲ್ಲ. ಆದರೂ ಸೋಮನಾಥರನ್ನು ಠಾಣೆಗೆ ಕರೆಸಿ ಯುವತಿಯ ಕಾಲಿಗೆ ಬೀಳಿಸಿ ವಿಡಿಯೋ ಮಾಡಿ ಅವಮಾನಿಸಿದ್ದಾರೆ.

    ಸ್ವತಃ ದೂರುದಾರೆಯೇ ನನಗೆ ಯಾವುದೇ ದೈಹಿಕ ಹಲ್ಲೆಯಾಗಿಲ್ಲ ಎಂದಿದ್ದರೂ ಪದೇ ಪದೇ ಠಾಣೆಗೆ ಕರೆಸಿ ಬೆಳಿಗ್ಗೆಯಿಂದ ರಾತ್ರಿವರೆಗೆ ಕಿರುಕುಳ ನೀಡಿ, ಹತ್ತು ವರ್ಷ ಜೈಲಲ್ಲಿ ಕೊಳೆಯುವ ಹಾಗೆ ಮಾಡುತ್ತೇನೆಂದು ಬೆದರಿಕೆ ಹಾಕುವ ಮೂಲಕ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದರು.

    ಈಗ ಈ ಸಾವಿನ ಹೊಣೆಯನ್ನು ಪೊಲೀಸ್ ಇಲಾಖೆ, ಜಿಲ್ಲಾಡಳಿತ, ರಾಜ್ಯ ಕಾಂಗ್ರೆಸ್ ಸರ್ಕಾರ ಹೊರುತ್ತದೆಯೇ ಎಂದು ಪ್ರಶ್ನಿಸಿದ ಶಾಸಕರು, ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದರು.

    ಶ್ರಮಜೀವಿ ಹಾಗೂ ಸ್ವಾಭಿಮಾನಿಗಳಾದ ಮೊಗವೀರರು ತಮ್ಮ ಪರಿಸರದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳನ್ನು ಸಹಿಸದವರು. ಸ್ಥಳೀಯರು ಹಾಗೂ ಕುಟುಂಬಸ್ಥರು ಈ ಸಾವಿಗೆ ಕಾರಣವಾಗಿರುವ ಪೊಲೀಸರ ಜೊತೆಗೆ ದೂರುದಾರ ಯುವತಿ ಮತ್ತು ಯುವಕನ ವಿರುದ್ಧವೂ ಕ್ರಮವಾಗಬೇಕೆಂದು ಬೇಡಿಕೆಯಿಟ್ಟಿದ್ದು ಆ ಬಗ್ಗೆಯೂ ಸಮರ್ಪಕ ತನಿಖೆಯಾಗಲಿ ಎಂದು ಶಾಸಕರು ಒತ್ತಾಯಿಸಿದರು.

    Sathish Kapikad

    Share. Facebook Twitter Pinterest LinkedIn Email WhatsApp
    Previous Articleಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ
    Next Article ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗಾಗಿ ನೂತನ ಉದ್ಯಾನವನ ಅಭಿವೃದ್ಧಿಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಒಲವು: ನಗರದ ಹಲವೆಡೆಗಳಲ್ಲಿ ಸ್ಥಳ ಪರಿಶೀಲನೆ

    Related Posts

    ಕರಾವಳಿ

    ದ. ಕ. ಜಿಲ್ಲೆ, ಉಡುಪಿ, ಕಾರ್ಕಳ, ಕುಮಟಾ ಹಾಗೂ ಶಿವಮೊಗ್ಗದಲ್ಲಿ ಉದ್ಯೋಗವಕಾಶ : ಅ.31ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    October 28, 2026
    ಕರಾವಳಿ

    ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗಾಗಿ ನೂತನ ಉದ್ಯಾನವನ ಅಭಿವೃದ್ಧಿಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಒಲವು: ನಗರದ ಹಲವೆಡೆಗಳಲ್ಲಿ ಸ್ಥಳ ಪರಿಶೀಲನೆ

    October 28, 2026
    ಕರಾವಳಿ

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.