Close Menu
SK Media NewsSK Media News
    What's Hot

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರಾಷ್ಟ್ರೀಯ CBSE ಈಜುಸ್ಪರ್ಧೆಯಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸಿ ಎರಡು ಚಿನ್ನದ ಪದಕಗಳನ್ನು ಗೆದ್ದ ಮಂಗಳಾ ಈಜು ಕ್ಲಬ್ನ ಸದಸ್ಯೆ ಆರಾಧ್ಯ ಆಚಾರ್
    ಕರಾವಳಿ

    ರಾಷ್ಟ್ರೀಯ CBSE ಈಜುಸ್ಪರ್ಧೆಯಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸಿ ಎರಡು ಚಿನ್ನದ ಪದಕಗಳನ್ನು ಗೆದ್ದ ಮಂಗಳಾ ಈಜು ಕ್ಲಬ್ನ ಸದಸ್ಯೆ ಆರಾಧ್ಯ ಆಚಾರ್

    October 30, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಅಕ್ಷೋಬರ್ 25ರಿಂದ 29ರವರೆಗೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರ ಮಟ್ಟದ CBSE (ಹುಡುಗಿಯರ) ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಸದಸ್ಯರಾದ ಕು| ಆರಾಧ್ಯ ಆಚಾರ್ ಇವರು ಬಾಲಕಿಯರ 14 ವರ್ಷದ ಒಳಗಿನ ವಯೋಮಾನದಲ್ಲಿ ಸ್ಪರ್ಧಿಸಿ 50 ಮೀಟರ್ ಫ್ರಿಸ್ಟೈಲ್ ಹಾಗೂ 50 ಮೀಟರ್ ಬಟರ್ ಫ್ಲೈ ಈಜುಸ್ಪರ್ಧೆಗಳಲ್ಲಿ 2 ಚಿನ್ನದ ಪದಕಗಳನ್ನು ಗಳಿಸಿ ಉತ್ತಮ ಸಾಧನೆ ಗೈದಿರುತ್ತಾರೆ.

    ಈ ಸಾಧನೆಯ ಹಿನ್ನೆಲೆಯಲ್ಲಿ ಇವರು SGFI ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಭಾಗವಹಿಸಲು CBSE ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕೆನರಾ ಹೈಸ್ಕೂಲ್ ಡೊಂಗರಕೇರಿ (CBSE), ಮಂಗಳೂರು ಇಲ್ಲಿನ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುತ್ತಾರೆ.

    ಇವರು ಕ್ಲಬ್ಬಿನ ಹಿರಿಯ ಈಜು ತರಬೇತುದಾರರಾದ ಶ್ರೀ ಎಂ. ಶಿವಾನಂದ ಗಟ್ಟಿ ಇವರ ಮಾರ್ಗದರ್ಶನದಲ್ಲಿ ಮುಖ್ಯ ತರಬೇತುದಾರರಾದ ಶ್ರೀ ಶಿಶಿರ್ ಎಸ್. ಗಟ್ಟಿ (ಎನ್.ಐ.ಎಸ್), ತರಬೇತುದಾರರಾದ ಶ್ರೀ ಕೀರ್ತನ್ ಎಸ್. ಶೆಟ್ಟಿ, ಶ್ರೀ ಚೇತನ್ ಎಸ್ ಶೆಟ್ಟಿ, ಶ್ರೀ ರಾಜೇಶ್ ಖಾರ್ವಿ ಬೆಂಗ್ರೆ, ಶ್ರೀ ಪ್ರಥಮ್ ಎ ಕುಂದರ್ ಹಾಗೂ ಕು| ಪ್ರೇರಣಾ ಎ ಕುಂದರ್ ಇವರಿಂದ ಮಂಗಳೂರು ಮಹಾನಗರಪಾಲಿಕೆ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

    Sathish Kapikad 

    Share. Facebook Twitter Pinterest LinkedIn Email WhatsApp
    Previous Article2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ; ದ. ಕ. ಜಿಲ್ಲೆಯ ಮೂವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 71 ಸಾಧಕರ ಆಯ್ಕೆ – ಆಯ್ಕೆಯಾದವರಲ್ಲಿ 12 ಮಂದಿ ಮಹಿಳಾ ಸಾಧಕರು.- ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ
    Next Article ಕ್ರೀಡಾಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮರಿಗೆ ರೋಟರಿ ವಂದನಾ ಪ್ರಶಸ್ತಿ ಪ್ರದಾನ – ಪೂವಮ್ಮ ಅವರ ಕ್ರೀಡಾ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ : ಮಾಜಿ ಒಲಂಪಿಯನ್ ವಂದನಾ ಪೈ

    Related Posts

    ಕರಾವಳಿ

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    ಕರಾವಳಿ

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026
    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.