ಮಂಗಳೂರು: ಮಂಗಳೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಈಗಾಗಲೇ ಗುರುತಿಸಲಾಗಿರುವ ಸ್ಥಳಗಳಲ್ಲಿ ಇಂದು ಡ್ರೋನ್ ಮೂಲಕ ಸರ್ವೆ ಕಾರ್ಯ ನಡೆಸಲಾಯಿತು.

ಸ್ಥಳದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಹಾಗೂ ಅವರೊಂದಿಗೆ ಮುಡಾ RI ಶ್ರೀ ಜೋಯ್ ಅವರು ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ನಿಟ್ಟಿನಲ್ಲಿ ಈ ಸರ್ವೆ ಕಾರ್ಯ ಮಹತ್ವದ ಹೆಜ್ಜೆಯಾಗಿದೆ.

Sathish Kapikad

Share.
Leave A Reply

Exit mobile version