Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಪಾಕ ಶಾಸ್ತ್ರದಲ್ಲಿ “ನಳಪಾಕ” ಎಂದೇ ಪ್ರಸಿದ್ದರಾಗಿರುವ ವೆಂಕಟೇಶ್ ಪಾವಂಜೆ ಅವರಿಗೆ ಅವರ ವಿಶೇಷ ಸಾಧನೆಗಾಗಿ 2026ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
    ಕರಾವಳಿ

    ಪಾಕ ಶಾಸ್ತ್ರದಲ್ಲಿ “ನಳಪಾಕ” ಎಂದೇ ಪ್ರಸಿದ್ದರಾಗಿರುವ ವೆಂಕಟೇಶ್ ಪಾವಂಜೆ ಅವರಿಗೆ ಅವರ ವಿಶೇಷ ಸಾಧನೆಗಾಗಿ 2026ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    November 9, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಪಾಕ ಶಾಸ್ತ್ರದಲ್ಲಿ “ನಳಪಾಕ” ಎಂದೇ ಪ್ರಸಿದ್ದರಾಗಿರುವ ವೆಂಕಟೇಶ್ ಪಾವಂಜೆ ಅವರಿಗೆ ಪಾಕಶಾಸ್ತ್ರದ ವಿಶೇಷ ಸಾಧನೆಗಾಗಿ 2026 ನೇ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

    ಪಾಕ ಶಾಸ್ತ್ರದಲ್ಲಿ ಅಪಾರ ಅನುಭವ, ಶ್ರದ್ದೆ ಹಾಗೂ ಸಮರ್ಪಣಾ ಮನೋಭಾವದಿಂದ ವಿಶಿಷ್ಠ ಗುರುತನ್ನು ಮೂಡಿಸಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ , ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ, ಪಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಹಲವು ಪ್ರಸಿದ್ದ ದೇವಾಲಯಗಳ ಬ್ರಹ್ಮಕಲಶೋತ್ಸವ, ನಾಗಮಂಡಲ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಭಕ್ತಾದಿಗಳಿಗೆ ಸಾಂಪ್ರಾದಾಯಿಕ ಶೈಲಿಯ ಪಾಕವಿಧಾನ ಮತ್ತು ಅನ್ನಪ್ರಸಾದವನ್ನು ಅತ್ಯಂತ ಶ್ರದ್ಧೆ, ಶುಚಿತ್ವ ಹಾಗೂ ಭಕ್ತಭಾವದಿಂದ ಸಿದ್ಧಪಡಿಸಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವುದು ಇವರ ಸಾಧನೆಗೆ ಸಾಕ್ಷಿಯಾಗಿದೆ.

    Sathish Kapikad

    Share. Facebook Twitter Pinterest LinkedIn Email WhatsApp
    Previous Articleಗೋವನ್ನು ಪೂಜಿಸುವುದರಿಂದ ಸಕಲ ಪಾಪ ನಿವಾರಣೆ : ಗುರುರಾಜ್ ಭಟ್ ರವರ ಮಾಲೀಕತ್ವದ ಗೋ – ಶಾಲೆಯಲ್ಲಿ ಸಾಮರಸ್ಯ ಮಂಗಳೂರು ನೇತೃತ್ವದಲ್ಲಿ ನಡೆದ ಗೋಪೂಜೆಯಲ್ಲಿ ಮಂಜುಳಾ ನಾಯಕ್ 
    Next Article ಮಾ ಮಂತ್ರ ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಪಿಕೆ ಪ್ರೊಡಕ್ಷನ್ ಅರ್ಪಿಸುವ, ಮಹಿಳಾ ನಿರ್ದೇಶನದ ಬಹುನಿರೀಕ್ಷಿತ ತುಳು-ಕನ್ನಡ ಸಿನಿಮಾಕ್ಕೆ ಶೀಘ್ರದಲ್ಲೇ ಚಿತ್ರೀಕರಣ

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.