Close Menu
SK Media NewsSK Media News
    What's Hot

    ಬಸವಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರು ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿಗೆ ಆಯ್ಕೆ : ನವೆಂಬರ್ 29ರಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ .ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ

    November 24, 2026

    ದಕ್ಷಿಣ ಕನ್ನಡ ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳು ವಶ – ಒಟ್ಟು 1,450.340 ಲೀಟರ್ ಮದ್ಯ ಜಪ್ತಿ 

    November 24, 2026

    ಡಾ.ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ : ಜನವರಿ 15ಕ್ಕೆ ಸಿನಿಮಾ ಬಿಡುಗಡೆ

    November 24, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಸವಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರು ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿಗೆ ಆಯ್ಕೆ : ನವೆಂಬರ್ 29ರಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ .ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ
    ಕರಾವಳಿ

    ಬಸವಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರು ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿಗೆ ಆಯ್ಕೆ : ನವೆಂಬರ್ 29ರಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ .ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ

    November 24, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ವತಿಯಿಂದ ಆಯೋಜಿಸಲಾಗಿರುವ 9ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ–2026 ಹಾಗೂ ಕೇರಳ–ಕರ್ನಾಟಕ ಸಾಹಿತ್ಯ ಉತ್ಸವದ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

    ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಪ್ರತಿಷ್ಠಾನವು ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ, ಬಸವಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರು ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ಎರಡು ದಿನಗಳ ಕಾಲ ನಡೆಯಲಿರುವ ಕನ್ನಡ ಸಮ್ಮೇಳನದಲ್ಲಿ ನವೆಂಬರ್ 29ರಂದು

    ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರಾದ ಯು. ಟಿ .ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

    ಎಸ್. ಜಗದೀಶ್ಚಂದ್ರ ಅಂಚನ್ ಅವರು ಕಳೆದ 36 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮ ಹಾಗೂ ಬರವಣಿಗೆಯಲ್ಲಿ ಸಕ್ರಿಯರಾಗಿದ್ದು, ಈ ಅವಧಿಯಲ್ಲಿ 4,500ಕ್ಕೂ ಹೆಚ್ಚು ಕ್ರೀಡಾ ಲೇಖನಗಳು ಮತ್ತು ಅಂಕಣ ಬರಹಗಳನ್ನು ಬರೆದಿದ್ದಾರೆ. ಇವರ ಬರಹಗಳು ಜಿಲ್ಲೆ, ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ವಿವಿಧ ದಿನಪತ್ರಿಕೆಗಳು, ವಾರಪತ್ರಿಕೆಗಳು ಮತ್ತು ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

    ಕ್ರೀಡಾ ಕ್ಷೇತ್ರದ ವಿವಿಧ ಆಯಾಮಗಳನ್ನು ವಿಶ್ಲೇಷಿಸುವ ವಿಮರ್ಶಾತ್ಮಕ ಲೇಖನಗಳ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಅಂಚನ್ ಅವರ ಸಾಧನೆಯನ್ನು ಪರಿಗಣಿಸಿ ಕರಾವಳಿ ಸಾಧಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleದಕ್ಷಿಣ ಕನ್ನಡ ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳು ವಶ – ಒಟ್ಟು 1,450.340 ಲೀಟರ್ ಮದ್ಯ ಜಪ್ತಿ 

    Related Posts

    ಕರಾವಳಿ

    ದಕ್ಷಿಣ ಕನ್ನಡ ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳು ವಶ – ಒಟ್ಟು 1,450.340 ಲೀಟರ್ ಮದ್ಯ ಜಪ್ತಿ 

    November 24, 2026
    ಕರಾವಳಿ

    ಡಾ.ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ : ಜನವರಿ 15ಕ್ಕೆ ಸಿನಿಮಾ ಬಿಡುಗಡೆ

    November 24, 2026
    ಕರಾವಳಿ

    ಮಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ದಂಡ ವಿಧಿಸಿದ ಅಧಿಕಾರಿಗಳು

    November 23, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.