Close Menu
SK Media NewsSK Media News
    What's Hot

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಾಗಲಕೋಟೆ : ನಡು ರಸ್ತೆಯಲ್ಲಿ ಹೊತ್ತಿ ಉರಿದ ಲಾರಿ
    ಕರ್ನಾಟಕ

    ಬಾಗಲಕೋಟೆ : ನಡು ರಸ್ತೆಯಲ್ಲಿ ಹೊತ್ತಿ ಉರಿದ ಲಾರಿ

    October 15, 20251 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬಾಗಲಕೋಟೆ, ಜ.29 : ಮುಧೋಳ ತಾಲೂಕಿನ ಲೋಕಾಪುರ ಸಮೀಪದ ದಿ ವಿಲೇಜ್ ಹೋಟೆಲ್ ಬಳಿ ನಡು ರಸ್ತೆಯಲ್ಲಿ ಒಂದು ಅಕ್ಕಿ ಲಾರಿ ಹೊತ್ತಿ ಉರಿದ ಘಟನೆ ಸಂಭವಿಸಿದೆ.

    ಗಂಗಾವತಿ ಬಳಿ ಸಾಗಿದ 30 ಟನ್ ಅಕ್ಕಿಯೊಂದಿಗೆ ಲಾರಿ ಕೊಲ್ಲಾಪುರಕ್ಕೆ ಹೊರಟಿದ್ದಾಗ, ರಾಜ್ಯ ಹೆದ್ದಾರಿ ಮಧ್ಯದಲ್ಲೇ ಲಾರಿ ಬೆಂಕಿಗಾಹುತಿಯಾಗಿದೆ. ಲಾರಿ ಟಯರ್ ಬ್ಲಾಸ್ಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

    Share. Facebook Twitter Pinterest LinkedIn Email WhatsApp
    Previous Articleಶಾಸಕರ ವೇತನವನ್ನು ಶೇ 50 ರಷ್ಟು ಹೆಚ್ಚಿಸಲು ನಿರ್ಧಾರ
    Next Article ಸುಡಾನ್ ನಲ್ಲಿ ಭಾರಿ ಭೂಕುಸಿತ -1,000 ಮಂದಿ ಸಾವು

    Related Posts

    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ಮಂಗಳೂರಿನಲ್ಲಿ ಕರಾವಳಿ ಕರ್ನಾಟಕ ಇತಿಹಾಸ ಸಮ್ಮೇಳನ ಯಶಸ್ವಿ : ಸಂಶೋಧಕರು, ಶಿಕ್ಷಣ ತಜ್ಞರು, ಪತ್ರಕರ್ತರು,ಸಮಾಜಮುಖಿ ಚಿಂತಕರು ಒಂದೇ ವೇದಿಕೆಯಲ್ಲಿ..

    July 15, 2026
    ಕರಾವಳಿ

    ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಅವರು ದ. ಕ. ಜಿಲ್ಲೆಯ ನೂತನ ಖಾಝಿಯಾಗಿ ನೇಮಕ 

    July 11, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.