Close Menu
SK Media NewsSK Media News
    What's Hot

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕದ್ರಿ ಪಾರ್ಕ್‍ನಲ್ಲಿ ಜನವರಿ 30ರಿಂದ ಫೆಬ್ರವರಿ 1ರವರೆಗೆ ‘ಸ್ಟ್ರೀಟ್‍ಫುಡ್ ಫೆಸ್ಟಿವಲ್’
    ಕರಾವಳಿ

    ಕದ್ರಿ ಪಾರ್ಕ್‍ನಲ್ಲಿ ಜನವರಿ 30ರಿಂದ ಫೆಬ್ರವರಿ 1ರವರೆಗೆ ‘ಸ್ಟ್ರೀಟ್‍ಫುಡ್ ಫೆಸ್ಟಿವಲ್’

    January 27, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು,ಜ.27 : ಜನವರಿ 30ರಿಂದ ಫೆಬ್ರವರಿ 1ರವರೆಗೆ ಮಂಗಳೂರು ನಗರದ ಕದ್ರಿ ಪಾರ್ಕ್‍ನಲ್ಲಿ ಆಹಾರ ಮೇಳವು ನಡೆಯಲಿದೆ ಎಂದು ಸ್ಟ್ರೀಟ್ ಫುಡ್ ಫೆಸ್ಟಿವಲ್ ಸಮಿತಿ ಅಧ್ಯಕ್ಷರು ಹಾಗೂ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

    ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಈ ಆಹಾರ ಮೇಳದಲ್ಲಿ ಕರಾವಳಿ ಪ್ರದೇಶದ ವೈವಿಧ್ಯಮಯ ಹಾಗೂ ಸಮೃದ್ಧ ಪಾಕ ಪರಂಪರೆಯನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದ್ದು, ಸ್ಥಳೀಯ ಹಾಗೂ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಕಲ್ಪಿಸಲಿದೆ.

    ಆಹಾರ ಪ್ರಿಯ ನಾಗರಿಕರಿಗೆ ವಿಶೇಷ ಅನುಭವವನ್ನು ನೀಡುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಎಲ್ಲ ವರ್ಗದ ಜನರಿಗೆ ರುಚಿಕರ ಹಾಗೂ ವೈವಿಧ್ಯಮಯ ತಿನಿಸುಗಳು ಲಭ್ಯವಿರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು ಎಂದು ಸ್ಟ್ರೀಟ್ ಫುಡ್ ಫೆಸ್ಟಿವಲ್ ಸಮಿತಿ ಅಧ್ಯಕ್ಷರು ಹಾಗೂ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9449035570, 9243388835 ಸಂಪರ್ಕಿಸಬಹುದು.

    Share. Facebook Twitter Pinterest LinkedIn Email WhatsApp
    Previous Articleಮಂಗಳೂರು ವಿಮಾನ ನಿಲ್ದಾಣದಲ್ಲಿ 77ನೇ ಗಣರಾಜ್ಯೋತ್ಸವ: ಬೆಲ್ಜಿಯಂನ ಮಾಲಿನೋಯಿಸ್ ರೇಂಜರ್, ಮ್ಯಾಕ್ಸ್ ಮತ್ತು ಲ್ಯಾಬ್ರಡಾರ್ ರಿಯೊ ವಿಶೇಶ ಪ್ರದರ್ಶನ
    Next Article ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ : ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ

    Related Posts

    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    ಕರಾವಳಿ

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.