Close Menu
SK Media NewsSK Media News
    What's Hot

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಶ್ರೀಮಂತಿಕೆಗೆ ಮತ್ತೊಂದು ಕಲಸ : “ಪಾಲೆಮಾರ್ ಕನ್ವೆನ್ಷನ್ ಸೆಂಟರ್” – ಮಂಗಳೂರಿಗೆ ವೈಭವೋಪೇತ ಕೊಡುಗೆ – ನಾಳೆ ಶ್ರೀ ದೇವಿಮಹಾತ್ಮೆ ಯಕ್ಷಗಾನ
    ಕರಾವಳಿ

    ಶ್ರೀಮಂತಿಕೆಗೆ ಮತ್ತೊಂದು ಕಲಸ : “ಪಾಲೆಮಾರ್ ಕನ್ವೆನ್ಷನ್ ಸೆಂಟರ್” – ಮಂಗಳೂರಿಗೆ ವೈಭವೋಪೇತ ಕೊಡುಗೆ – ನಾಳೆ ಶ್ರೀ ದೇವಿಮಹಾತ್ಮೆ ಯಕ್ಷಗಾನ

    February 6, 2026Updated:February 7, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಫೆಬ್ರವರಿ, 06 : ನಗರದಲ್ಲಿ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನಿರ್ಮಿಸುವ ಮೂಲಕ ಮಂಗಳೂರಿಗೆ ರಿಚ್ ಲುಕ್ ಬರುವ ಹಾಗೆ ಮಾಡಿದ್ದು ಮಾತ್ರವಲ್ಲದೇ ರಾಜಕೀಯ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರ ಮುಂತಾದ ಹಲವಾರು ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿರುವ ನಗರದ ಖ್ಯಾತ ಉದ್ಯಮಿ ಹಾಗೂ ಮಾಜಿ ಸಚಿವ ಶ್ರೀ ಜೆ .ಕೃಷ್ಣ ಪಾಲೇಮಾರ್ ಅವರು ಇದೀಗ ಮಂಗಳೂರು ನಗರದ ಮೇರಿಹಿಲ್‌ನ ಹೆಲಿಪ್ಯಾಡ್ ಸಮೀಪ ಅದ್ಧೂರಿ ಶೈಲಿಯಲ್ಲಿ ನೂತನವಾಗಿ “ಪಾಲೆಮಾರ್ ಕನ್ವೆನ್ಷನ್ ಸೆಂಟರ್” ನಿರ್ಮಿಸಿ ಮಂಗಳೂರಿನ ರಿಚ‌ನೆಸ್‌‍ಗೆ ಕಲಸವನ್ನು ಇಡುವ ಹಾಗೆ ವೈಭವೋಪೇತ ಕೊಡುಗೆಯನ್ನು ನೀಡಿದ್ದಾರೆ.

    ಲ್ಯಾಂಡ್ ಲಿಂಕ್ಸ್ ಸಂಸ್ಥೆ ಮಾಲಿಕರಾದಂತಹ ಮಾಜಿ ಸಚಿವ ಶ್ರೀ ಜೆ .ಕೃಷ್ಣ ಪಾಲೇಮಾರ್ ಅವರು ನಗರಕ್ಕೆ ಉತ್ತಮವಾದಂತಹ ಶ್ರೀಮಂತಿಕೆಯ ಕುರುಹುಗಳನ್ನು ಒಳಗೊಂಡ ಅಧುನಿಕ ವ್ಯವಸ್ಥೆಗಳನ್ನು ಹೊಂದಿರುವಂತಹ ಸಭಾಭವನಗಳ ಅಗತ್ಯತೆಯನ್ನು ಮನಗಂಡು, ಯೋಜನೆ ರೂಪಿಸಿ ಅತೀ ಶ್ರೀಮಂತರ ಜೊತೆ ಸಾಮಾನ್ಯ ಜನರಿಗೂ ಉಪಯೋಗವಾಗುವಂತೆ ಮತ್ತು ಯಾರೊಬ್ಬರಿಗೂ ಸಮಸೈಯಾಗದ ರೀತಿಯಲ್ಲಿ ಎಲ್ಲಾ ಸವಲತ್ತುಗಳನ್ನು ಒಳಗೊಂಡಂತೆ ನಿರ್ಮಿಸಲಾಗಿರುವ ಈ ಅಧುನಿಕ ಕನ್ವೆನ್ಷನ್ ಹಾಲ್ ಹಲವು ವೈವಿಧ್ಯತೆಗಳನ್ನು ಹೊಂದಿದೆ. ಈ ಅಧುನಿಕ ಹಾಲ್‌ನಲ್ಲಿ ಶ್ರೀಸಾಮಾನ್ಯರಿಗೆಂದೇ ಸುಮಾರು 500 ಜನರ ಸಾಮರ್ಥ್ಯ ಇರುವಂತಹ ಅತ್ಯುತ್ತಮವಾದ ಸಂಪೂರ್ಣ ಹವಾನಿಯಂತ್ರಿತವಾದ ಸಭಾಭವನವನ್ನು ಕೂಡ ನಿರ್ಮಿಸಲಾಗಿದೆ.

    ಸುಮಾರು 8 ಎಕ್ರೆ ಜಾಗದ ವಿಸ್ತಿರ್ಣದಲ್ಲಿ ಸುಮಾರು 80 ಕೋಟಿ ಬಂಡವಾಳದೊಂದಿಗೆ ತಲೆ್ಯೆತ್ತಿ ನಿಂತಿರುವ ಈ ಕನ್ವೆನ್ಷನ್ ಹಾಲ್ ಕಟ್ಟಡಕ್ಕೆ ಐದು ಕಡೆಯಿಂದ ರಸ್ತೆ ಸಂಪರ್ಕ ಇದೆ. ಹಾಗಾಗಿ ಇಲ್ಲಿ ಎಷ್ಟೇ ದೊಡ್ಡ ಕಾರ್ಯಕ್ರಮ ನಡೆದರೂ ಟ್ರಾಫಿಕ್ ಸಮಸೈ ಉದ್ಭವಿಸದು. ಇಲ್ಲಿ ಸರಿ ಸುಮಾರು 9000ಕ್ಕೂ ಹೆಚ್ಚು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅತ್ಯಂತ ಸುಂದರ ಹಾಗೂ ವೈಭವಯುತವಾಗಿ ನಿರ್ಮಿಸಲಾಗಿರುವ ಈ ಒಂದು ಭವ್ಯವಾದ ಕಟ್ಟಡ ಮಂಗಳೂರು ನಗರದ ಶ್ರೀಮಂತಿಕೆಗೆ ಮತ್ತೊಂದು ಕಲಸ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ.

    ನಾಳೆ ಶ್ರೀ ದೇವಿಮಹಾತ್ಮೆ : ಯಕ್ಷಗಾನ

    ನೂತನ “ಪಾಲೆಮಾರ್ ಕನ್ವೆನ್ಷನ್ ಸೆಂಟರ್” ಶುಭಾರಂಭದ ಹಿನ್ನೆಲೆಯಲ್ಲಿ ಕಟೀಲು ಶ್ರೀ ದುರ್ಗಾಪರಮೆಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರು ನಡೆಸಿಕೊಡುವ “ಶ್ರೀ ದೇವಿಮಹಾತ್ಮೆ” ಎಂಬ ಪುಣ್ಯ ಕಥಾಭಾಗವು ನಾಳೆ ದಿನಾಂಕ 07-02-2026 ರ ಶನಿವಾರ ಸಂಜೆ 6.15 ಕ್ಕೆ ಈ ಅಧುನಿಕ ಕನ್ವೆನ್ಷನ್ ಹಾಲ್‌ನಲ್ಲಿ ನೇರವೆರಲಿರುವುದು. 6 .15ಕ್ಕೆ ಚೌಕಿ ಪೂಜೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಕರ್ನಾಟಕ ಸರಕಾರದ ಮಾಜಿ ಸಚಿವರು ಅಗಿರುವ ಶ್ರೀ ಜೆ .ಕೃಷ್ಣ ಪಾಲೇಮಾರ್ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    __Sathish Kapikad.

    Share. Facebook Twitter Pinterest LinkedIn Email WhatsApp
    Previous Articleನಂತೂರು ವೃತ್ತದ ಬಳಿ ರಸ್ತೆ ಅಪಘಾತ :ಸ್ಕೂಟರ್ ಗೆ ಬಸ್ ಡಿಕ್ಕಿಯಾಗಿ ಯುವತಿ ಸಾವು 
    Next Article ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ : ಆಮಂತ್ರಣ ಪತ್ರಿಕೆ ಬಿಡುಗಡೆ

    Related Posts

    ಕರಾವಳಿ

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026
    ಕರಾವಳಿ

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026
    ಕರಾವಳಿ

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Add A Comment
    Leave A Reply Cancel Reply

    Top Posts

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    Our Picks

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.