Close Menu
SK Media NewsSK Media News
    What's Hot

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ :  ಸಂಡೂರು ಶಾಸಕಿ ಈ ಅನ್ನಪೂರ್ಣ ಕಳವಳ 
    ಕರಾವಳಿ

    ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ :  ಸಂಡೂರು ಶಾಸಕಿ ಈ ಅನ್ನಪೂರ್ಣ ಕಳವಳ 

    February 20, 2026Updated:February 20, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬಳ್ಳಾರಿ.ಪೆಬ್ರವರಿ,20 :ಯಾವುದೇ ಸಂದರ್ಭದಲ್ಲಿ ಪತ್ರಕರ್ತರ ಕೆಲಸಕ್ಕೆ ಅಡಿಪಡಿಸುವ ಹಾಗೂ ಸುದ್ದಿ ಮಾಡದಂತೆ ಬೆದರಿಸುವ ಮೂಲಕ ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಸಂಡೂರು ಶಾಸಕಿ ಈ ಅನ್ನಪೂರ್ಣ ಅವರು ಕಳವಳ ವ್ಯಕ್ತಪಡಿಸಿದರು.

    ಬಳ್ಳಾರಿ ನಗರದ ನಕ್ಷತ್ರ ಹೋಟೆಲ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ಪತ್ರಿಕೆ ಸಂವಿಧಾನದ ನಾಲ್ಕನೇ ಅಂಗ ಅದರಲ್ಲಿಯೂ ಪ್ರಜಾಪ್ರಭುತ್ವ ಸರಿದಾರಿಯಲ್ಲಿ ಸಾಗಬೇಕಾದರೆ ಪತ್ರಿಕೆ ಅವಶ್ಯಕತೆ ಇದೆ ಮತ್ತು ಜಾಗೃತಿ ಮೂಡಿಸುವ ಜನಸಾಮಾನ್ಯರ ನೊಂದವರು ಶೊಷಿತರ ಪರ ಧ್ವನಿಯಾಗಿ ಪತ್ರಕರ್ತರು ನಿಖರವಾಗಿ ನಿಕ್ಷಪತವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

    ಆಧುನಿಕ ಎಐ ತಂತ್ರಜ್ಞಾನದಿಂದ ನೈಜತೆಗೆ ಅಡ್ಡಿ :

    ಈಗಿನ ಎಐ ತಂತ್ರಜ್ಞಾನ ಮುಂದುವರೆದ ಅಭಿವೃದ್ಧಿ ಒಂದೆಡೆ ಖುಷಿ ವಿಚಾರವಾದರೆ ಪತ್ರಿಕೆಯ ನೈಜ ಕಾರ್ಯಕ್ಕೆ ತುಸು ಅಡಚಣೆ ಆಗಿರುವುದು ಬೇಸರದ ಸಂಗತಿ,ಮಾದ್ಯಮಗಳು ರೆಟಿಂಗ್ ಗಾಗಿ ಕೆಲಸ ಮಾಡದೆ ವಸ್ತುನಿಷ್ಠವಾಗಿ ಕಾರ್ಯನಿರ್ವಹಿಸಬೇಕು ಮುಂದಿನ ದಿನಗಳಲ್ಲಿ ಸಂತ್ರಸ್ತ ಮಹಿಳೆ ಖಾಸಗಿತನ ಹಾಗೂ ಗೌರವಕ್ಕೆ ಧಕ್ಕೆ ಬಾರದಂತೆ ಸುದ್ದಿ ಪ್ರಸಾರ ಮಾಡಬೇಕು ಎಂದು ಕರೆ ನೀಡಿದರು.

    ಜನಪ್ರತಿನಿಧಿಗಳು ಅಭಿವೃದ್ಧಿ ಮಾಡದೆ ಹೊದರೆ ಪ್ರಶ್ನಿಸುವುದು ಪತ್ರಕತರ ಧರ್ಮ.  ಹಾಗೆಯೇ ಜನಪ್ರತಿನಿಧಿಗಳು ಸಮಾಜ ಮುಖಿ ಕೆಲಸ ಮಾಡಿದಾಗ ಅದನ್ನು ಸಮಾಜಕ್ಕೆ ತೋರಿಸುವ ಮೂಲಕ ಪ್ರೋತ್ಸಾಹಿಸಿ ಪತ್ರಕರ್ತರು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಅಂತವರಿಗೆ ಭದ್ರತೆ ಅವಶ್ಯಕತೆ ಇದೆ.ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಮಾಡಿದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕ.  ಪತ್ರಕರ್ತ ಸೇವೆ ಶ್ಲಾಘನೀಯ ಎಂದು ಹೇಳಿದರು.

    ಈ ವೇಳೆ ರಾಷ್ಟ್ರೀಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಬಿ.ಪಂಡಿತ್, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಮುರುಗೇಶ್ ಶಿವುಪೂಜಿ, ರಾಜ್ಯ ಉಪಾಧ್ಯಕ್ಷ ಸುದೇಶ್ ಕುಮಾರ್, ಕಲ್ಯಾಣ ಮಹಾಸ್ವಾಮಿ, ಮೇಯ‌ರ್ ಪಿ.ಗಾದೆಪ್ಪ ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷ, ಮಲ್ಲಿಕಾರ್ಜುನ ಕರ್ಜಿಗಿ ಮಠ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    __Sathish Kapikad

    Share. Facebook Twitter Pinterest LinkedIn Email WhatsApp
    Previous Articleಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಮಾಜಿ ಸಚಿವ ಬಿ.ಶ್ರೀರಾಮುಲು
    Next Article “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    Related Posts

    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.