Close Menu
SK Media NewsSK Media News
    What's Hot

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಿಜೆಪಿ ಮುಖಂಡ ಸತೀಶ್ ಪ್ರಭು ಅವರ ಅಕಾಲಿಕ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ
    ಕರಾವಳಿ

    ಬಿಜೆಪಿ ಮುಖಂಡ ಸತೀಶ್ ಪ್ರಭು ಅವರ ಅಕಾಲಿಕ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ

    March 4, 2026Updated:March 4, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರು, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ, ಬಿಜೆಪಿಯ ಮುಖಂಡರಾದ ಸತೀಶ್ ಪ್ರಭು ಅವರ ಅಕಾಲಿಕ ನಿಧನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

    ಸತೀಶ್ ಪ್ರಭು ಅವರು ಆರೆಸ್ಸೆಸ್ಸ್ ಸ್ವಯಂಸೇವಕರಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು. ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷರಾಗಿ ಹಾಗೂ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಅವರು ನೀಡಿದ ಸೇವೆ ಅವಿಸ್ಮರಣೀಯ. ಕಾರ್ ಸ್ಟ್ರೀಟ್‌ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿಯೂ ಅವರು ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು. ಹೀಗಾಗಿ, ಅವರ ಅಗಲಿಕೆಯು ಅತೀವ ದುಃಖವುಂಟು ಮಾಡಿದೆ ಎಂದು ಕ್ಯಾ. ಚೌಟ ಅವರು ಕಂಬನಿ ಮಿಡಿದಿದ್ದಾರೆ.

    “ಬಿಜೆಪಿ ಜಿಲ್ಲಾ ವಕ್ತಾರರಾಗಿ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಸತೀಶ್‌ ಪ್ರಭು ಅವರು ಪ್ರಮುಖ ಪಾತ್ರ ವಹಿಸಿರುವುದು ಮಾತ್ರವಲ್ಲದೇ ಕಿರಿಯ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿದ್ದರು. ಅವರ ಅಗಲಿಕೆಯಿಂದ ಹಿರಿಯ ಸಂಘಟಕ ಮತ್ತು ಸಜ್ಜನ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಹಾಗೂ ಸ್ನೇಹಿತ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕ್ಯಾ.ಚೌಟ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಹಿರಿಯ ಆರ್‌ಎಸ್‌ಎಸ್ ಕಾರ್ಯಕರ್ತ, ಬಿಜೆಪಿಯ ಹಿರಿಯ ನಾಯಕ ಸತೀಶ್ ಪ್ರಭು ವಿಧಿವಶ

    __Sathish Kapikad

    Share. Facebook Twitter Pinterest LinkedIn Email WhatsApp
    Previous Articleಮುಲ್ಕಿಯಲ್ಲಿ ಮಹಾದಾನಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆಯಲ್ಲಿ ಐಕಳ ಹರೀಶ್ ಶೆಟ್ಟಿ ಘೋಷಣೆ
    Next Article ಶಕ್ತಿಶಾಲಿ ಶೈಕ್ಷಣಿಕ ಸಾಧನೆ ರುಜುವಾತು : 2023 -24 ಮತ್ತು 2024- 25ನೇ ಶೈಕ್ಷಣಿಕ ವರ್ಷದಲ್ಲಿ12 ರ್‍ಯಾಂಕ್‌ ಪಡೆದ ಕೆನರಾ ಕಾಲೇಜು

    Related Posts

    ಕರಾವಳಿ

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026
    ಕರಾವಳಿ

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026
    ಕರಾವಳಿ

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Add A Comment
    Leave A Reply Cancel Reply

    Top Posts

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    Our Picks

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.