Close Menu
SK Media NewsSK Media News
    What's Hot

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು : ಪಿಲಿಕುಳದ ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ
    ಕರಾವಳಿ

    ಮಂಗಳೂರು : ಪಿಲಿಕುಳದ ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ

    March 11, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ನವಮಂಗಳೂರು ಬಂದರಿಗೆ ಓಶೇನಿಯಾ ಐಷಾರಾಮಿ ಹಡಗಿನಲ್ಲಿ ಆಗಮಿಸಿದ್ದ ನೂರಾರು ವಿದೇಶಿ ಪ್ರವಾಸಿಗರು ಪಿಲಿಕುಳದ ಗುತ್ತುಮನೆ ಮತ್ತು ಕುಶಲಕರ್ಮಿ ಗ್ರಾಮಕ್ಕೆ ಭೇಟಿ ನೀಡಿದರು.

    ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕುಶಲಕರ್ಮಿ ಗ್ರಾಮದಲ್ಲಿ ಮುಂದಿನ ತಲೆಮಾರಿಗೆ ಪಾರಂಪರಿಕವಾಗಿ ಉಳಿಸಿಕೊಂಡು ಬಂದಿರುವ ಕುಂಬಾರಿಕೆ, ಕುಟ್ಟಣದ ಅವಲಕ್ಕಿ, ಎಣ್ಣೆ ಗಾಣ, ಕಮ್ಮಾರಿಕೆ, ಬಡಗಿ, ಬೆತ್ತ ಬಿದಿರು ವಿಭಾಗಗಳಲ್ಲಿ ದೈನಂದಿನ ನಿರಂತರವಾಗಿ ನಡೆಯುವ ನೇರ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಆಶ್ಚರ್ಯ ಪಟ್ಟು ಗ್ರಾಮ್ಯ ಜೀವನದ ಮಾಹಿತಿಗಳನ್ನು ಪ್ರವಾಸಿಗರು ಪಡೆದುಕೊಂಡರು.

    ಪ್ರತೀ ವರ್ಷ ಪಿಲಿಕುಳಕ್ಕೆ ಪ್ರವಾಸವನ್ನು ಆಯೋಜಿಸುವ ಮಂಗಳೂರಿನ ಪ್ರಸಿದ್ಧ ಪ್ರವಾಸಿ ಸಂಸ್ಥೆ ಲಿಯಾ ಟ್ರಾವೆಲ್ಸ್ ವಿದೇಶಿ ಪ್ರವಾಸಿಗರನ್ನು ಕರೆತರುವ ಜವಾಬ್ದಾರಿಯನ್ನು ವಹಿಸಿದ್ದರು. ಒಟ್ಟು 150 ಕ್ಕಿಂತಲೂ ಹೆಚ್ಚು ವಿದೇಶಿ ಪ್ರವಾಸಿಗರು ಪಿಲಿಕುಳಕ್ಕೆ ಭೇಟಿ ನೀಡಿರುತ್ತಾರೆ ಎಂದು ಪಿಲಿಕುಳ ಅಭಿವ್ರದ್ಧಿ ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.

    __Sathish Kapikad

    Share. Facebook Twitter Pinterest LinkedIn Email WhatsApp
    Previous Articleನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ
    Next Article ದ.ಕ. ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್‍ಗಳ ಕೊರತೆ ಇಲ್ಲ – ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ: ಜಿಲ್ಲಾಧಿಕಾರಿ

    Related Posts

    ಕರಾವಳಿ

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026
    ಕರಾವಳಿ

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026
    ಕರಾವಳಿ

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Add A Comment
    Leave A Reply Cancel Reply

    Top Posts

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    Our Picks

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.