Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನಾಳೆಯಿಂದ ಕರಾವಳಿಯಾದ್ಯಂತ “90 ಎಂ ಎಲ್”
    ಕರಾವಳಿ

    ನಾಳೆಯಿಂದ ಕರಾವಳಿಯಾದ್ಯಂತ “90 ಎಂ ಎಲ್”

    April 9, 2026Updated:April 9, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ಡಿಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ.ಬಜಾಲ್ ನಿರ್ದೇಶನದಲ್ಲಿ ಡೋಲ್ಫಿ.ಡಿ’ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನಚಿತ್ರ ಎಪ್ರಿಲ್ 10 ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ ಎಂದು ನಟ ವಿನೀತ್ ಕುಮಾರ್ ಹೇಳಿದರು.

    ನಗರದ ಖಾಸಗಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ  ಚಿತ್ರದ ಕುರಿತು ಮಾಹಿತಿ ನೀಡಿದ ಅವರು, 90 ಎಂಎಲ್ ಸಿನಿಮಾ ಒಂದು ಉತ್ತಮ ಕಥೆಯನ್ನು ಹೊಂದಿದ್ದು ಕುಟುಂಬ ಸಮೇತರಾಗಿ ನೋಡುವಂತಹ ಚಿತ್ರವಾಗಿದೆ ಅಲ್ಲದೆ ತುಳು ಚಿತ್ರರಂಗದ ಹಾಸ್ಯ ದಿಗ್ಗಜ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದು ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಹಾಸ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.

    ಚಿತ್ರವು ಮಂಗಳೂರು, ಉಡುಪಿ, ಪುತ್ತೂರು, ಬೆಳ್ತಂಗಡಿ, ಕಾರ್ಕಳ, ಸುಳ್ಯ, ದೇರಳಕಟ್ಟೆ, ಸುರತ್ಕಲ್, ಪಡುಬಿದ್ರಿ ಮೊದಲಾದೆಡೆ ಸುಮಾರು 16 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಾಳೆ ಬಿಡುಗಡೆಗೊಳ್ಳಲಿದೆ ಎಂದರು.

    ಸಿನಿಮಾವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ.ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನಾಯಕಿಯಾಗಿ ರುಹಾನಿ ಶೆಟ್ಟಿ ಅಭಿನಯಿಸಿದ್ದಾರೆ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು, ನಮಿತ, ಶೈಲಾಶ್ರೀ, ಧೃತಿ ನಟಿಸಿದ್ದಾರೆ ಎಂದು ಅವರು ವಿವರ ನೀಡಿದರು.

    ರಂಜಿತ್ ಸಿ ಬಜಾಲ್ ಅವರು ಕಥೆ, ಚಿತ್ರಕಥೆ, ನಿರ್ದೇಶನ ಮಾಡಿದ್ದು, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ಸಚಿನ್ ರಾಮ್ ಹಾಗೂ ಡಿಸೈನ್ ಆಚಾರ್ಯ ಗುರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಕುದ್ರೋಳಿಯಲ್ಲಿ 18ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ : ಸಾಧಕರಿಗೆ ಗೌರವ ಸನ್ಮಾನ 
    Next Article ಮಂಗಳೂರಿನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನಕ್ಕೆ ಭರದ ಸಿದ್ಧತೆ : ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ – ಪ್ರಶಸ್ತಿ ಪ್ರದಾನ

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.