Close Menu
SK Media NewsSK Media News
    What's Hot

    ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನ

    May 15, 2026

    ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳಕ್ಕೆ ಸಿದ್ಧತೆ -ಸಾರ್ವಜನಿಕರಿಗೆ ಉಚಿತ ಗೇರು ಗಿಡ ವಿತರಣೆ : ಮಮತಾ ಡಿ.ಗಟ್ಟಿ

    May 15, 2026

    ಬೃಹಶ್ರೀ ನಾರಾಯಣ ಗುರುಗಳ ತತ್ವಗಳು ಸಮಾಜವನ್ನು ಒಟ್ಟುಗೂಡಿಸಿದೆ: ವಿಧಾನಸಭಾಧ್ಯಕ್ಷ ಯು. ಟಿ ಖಾದರ್.

    May 15, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನ
    ಕರಾವಳಿ

    ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನ

    May 15, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಉಳ್ಳಾಲ: ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ ಗುರುವಾರ ನಡೆದ ಸಮಾರಂಭದಲ್ಲಿ “ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನಿಸಲಾಯಿತು.

    ಈ ವೇಳೆ ಮಾತನಾಡಿದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ “ನಾನು ಒಂದು ಸಲ ವಿಮಾನ ಪ್ರಯಾಣಿಸುವ ಸಂದರ್ಭ ಅಲ್ಲಿನ ಸಿಬ್ಬಂದಿಗಳು ನನ್ನನ್ನು ಗುರುತಿಸಿ ಎಲ್ಲರಿಗೂ ಪರಿಚಯಿಸಿದ ಕ್ಷಣ ಮತ್ತು ದೊರೆತ ಚಪ್ಪಾಳೆಗಳು ನನ್ನ ಜೀವನದ ಅತ್ಯಂತ ಸಂತಸದ ಕ್ಷಣಗಳಾಗಿವೆ. ಜೀವನದಲ್ಲಿ ಸಾಧನೆ ಮಾಡಿದ ಇಬ್ಬರು ಪೈಲಟ್ ಗಳನ್ನು ಸನ್ಮಾನಿಸಲ್ಪಟ್ಟಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ” ಎಂದು ಸಂತಸ ವ್ಯಕ್ತಪಡಿಸಿದರು.

    ಪ್ರಕೃತಿ ಸಿ. ಶೆಟ್ಟಿ ಮಾತನಾಡಿ, “ಆರಂಭದಲ್ಲಿ ವಿಮಾನ ಹಾರಾಟದ ವೇಳೆ ನನಗೆ ಯಾವುದೇ ಭಯ ಅನ್ನಿಸಲಿಲ್ಲ . ಜೀವನದಲ್ಲಿ ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು.ಯುಎಇಯಲ್ಲಿ ನನ್ನ ಎಲ್ಲ ಶಿಕ್ಷಣವನ್ನು ಮುಗಿಸಿದ್ದೇನೆ. 6000 ಗಂಟೆಗಳ ಹಾರಾಟದ ಅನುಭವ ನನ್ನ ಜೀವನದ ದೊಡ್ಡ ಸಾಧನೆ. ನನ್ನ ತಂದೆ-ತಾಯಿಯ ಪ್ರೇರಣೆಯೇ ಇಂದು ನನ್ನನ್ನು ಈ ಮಟ್ಟಕ್ಕೆ ತಲುಪಿಸಿದೆ” ಎಂದು ಹೇಳಿದರು.

    ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ಅಧ್ಯಕ್ಷ ರವಿ ಉಚ್ಚಿಲ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪ ರಾಜ್ ಬಿ.ಎನ್., ನಿವೃತ್ತ ಶಿಕ್ಷಕಿ ಪಾವನ , ಉದ್ಯಮಿ ಹರಿದಾಸ್ ಮಾಡೂರು , ಭುವನಾ ಶಶಿಧರ್ , ಭರತ್ ರಾಜ್ ಸನಿಲ್, ಶಶಿಧರ್ ಪೊಯ್ಯತ್ತಬೈಲ್ , ವಜ್ರ ಗುಜರನ್ ಹಾಗೂ ಗಣೇಶ್ ತಲಪಾಡಿ ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳಕ್ಕೆ ಸಿದ್ಧತೆ -ಸಾರ್ವಜನಿಕರಿಗೆ ಉಚಿತ ಗೇರು ಗಿಡ ವಿತರಣೆ : ಮಮತಾ ಡಿ.ಗಟ್ಟಿ

    Related Posts

    ಕರಾವಳಿ

    ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳಕ್ಕೆ ಸಿದ್ಧತೆ -ಸಾರ್ವಜನಿಕರಿಗೆ ಉಚಿತ ಗೇರು ಗಿಡ ವಿತರಣೆ : ಮಮತಾ ಡಿ.ಗಟ್ಟಿ

    May 15, 2026
    ಕರಾವಳಿ

    ಬೃಹಶ್ರೀ ನಾರಾಯಣ ಗುರುಗಳ ತತ್ವಗಳು ಸಮಾಜವನ್ನು ಒಟ್ಟುಗೂಡಿಸಿದೆ: ವಿಧಾನಸಭಾಧ್ಯಕ್ಷ ಯು. ಟಿ ಖಾದರ್.

    May 15, 2026
    ಕರಾವಳಿ

    ಕುಮಾರಿ ನಿಮಿಷ ಶೆಣೈ ಇವರ ಭರತನಾಟ್ಯ ರಂಗಪ್ರವೇಶ : ವಿಶೇಷ ಚಿತ್ರಗಳು ( Photo Album)

    May 11, 2026
    Add A Comment
    Leave A Reply Cancel Reply

    Top Posts

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    Our Picks

    ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನ

    May 15, 2026

    ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳಕ್ಕೆ ಸಿದ್ಧತೆ -ಸಾರ್ವಜನಿಕರಿಗೆ ಉಚಿತ ಗೇರು ಗಿಡ ವಿತರಣೆ : ಮಮತಾ ಡಿ.ಗಟ್ಟಿ

    May 15, 2026

    ಬೃಹಶ್ರೀ ನಾರಾಯಣ ಗುರುಗಳ ತತ್ವಗಳು ಸಮಾಜವನ್ನು ಒಟ್ಟುಗೂಡಿಸಿದೆ: ವಿಧಾನಸಭಾಧ್ಯಕ್ಷ ಯು. ಟಿ ಖಾದರ್.

    May 15, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.