Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸಾರ್ವಜನಿಕರ ಉಪಯೋಗಕ್ಕಾಗಿ ಸ್ನಾನಗೃಹ ಸಹಿತ 10 ಶೌಚಾಲಯಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್
    ಕರಾವಳಿ

    ಸಾರ್ವಜನಿಕರ ಉಪಯೋಗಕ್ಕಾಗಿ ಸ್ನಾನಗೃಹ ಸಹಿತ 10 ಶೌಚಾಲಯಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್

    May 20, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಾತಾ ಅಮೃತಾನಂದಮಯಿ ದೇವಿಯವರ ಮಾನವೀಯ ಸೇವಾ ಉಪಕ್ರಮಗಳು ಸರ್ವರಿಗೂ ಮಾದರಿ : ಶಾಸಕ ವೇದವ್ಯಾಸ ಕಾಮತ್

    ಮಂಗಳೂರು: ಮಾತಾ ಅಮೃತಾನಂದಮಯಿ ದೇವಿಯವರು ಸಮಾಜಕ್ಕೆ ಧಾರ್ಮಿಕ ಮಾರ್ಗದರ್ಶನ ಮಾತ್ರವೇ ಅಲ್ಲದೆ ಸಂಸ್ಕೃತಿ, ಶಿಕ್ಷಣ ಮತ್ತು ಜನಪರವಾದ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಸಲ್ಲಿಸುತ್ತಿರುವ ಸೇವೆ ಒಂದು ಅತ್ಯುತ್ತಮ ಮಾದರಿಯಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

    ಇದೇ ತಿಂಗಳ 28 ಹಾಗೂ 29ರಂದು ಅಮ್ಮನವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಬೋಳೂರಿನಲ್ಲಿ ನಿರ್ಮಿಸಲಾದ ಹತ್ತು ಸ್ನಾನಗೃಹ ಮತ್ತು ಶೌಚಾಲಯಗಳನ್ನು ಉದ್ಘಾಟಿಸಿ ಅವರು ಮಾತಾಡಿದರು.

    ಮಂಗಳೂರಿನ ಅಮ್ಮನವರ ಆಶ್ರಮಕ್ಕೆ ಹಾಗೂ ದೇವಸ್ಥಾನಕ್ಕೆ ಮತ್ತು ಆಶ್ರಮದ ಸೇವಾ ಚಟುವಟಿಕೆಗಳ ಸಂದರ್ಭದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ಹಿಂದುಳಿದ ಈ ಪ್ರದೇಶದಲ್ಲಿ ಸೂಕ್ತವಾದ ಶೌಚಾಲಯ ವ್ಯವಸ್ಥೆ ಇಲ್ಲ. ಇದನ್ನು ಮನಗಂಡು ಸಾರ್ವಜನಿಕರ ಒತ್ತಾಯದ ಮೇರೆಗೆ ಜನರ ಉಪಯೋಗಕ್ಕಾಗಿ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣ ಮಾಡಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್ ಶಾಸಕರಿಗೆ ಗೌರವಾರ್ಪಣೆ ಮಾಡಿದರು. ಗುತ್ತಿಗೆದಾರ ಅಜಯ್ ಮತ್ತು ಉಸ್ತುವಾರಿ ಪ್ರಸನ್ನ ಅವರನ್ನು ಶಾಸಕರು ಸನ್ಮಾನಿಸಿದರು.

    ಸೇವಾ ಸಮಿತಿಯ ಗೌರವಾಧ್ಯಕ್ಷ ಡಾ. ವಸಂತಕುಮಾರ ಪೆರ್ಲ, ಕೋಶಾಧಿಕಾರಿ ಸಿ ಎ ರಾಮನಾಥ್ ನಾಯಕ್,ಮುಂಬಯಿ ಭಕ್ತಿ ಸಂಪದದ ಬಾಲಕೃಷ್ಣ ಕುಂದರ್, ಶಿವರಾಮ್ ಏನೆಕಲ್,

    ವಕೀಲರಾದ ಪುಷ್ಪಲತಾ ಗಟ್ಟಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಡಾ ಸುಚಿತ್ರಾ ರಾವ್, ಸೇವಾ ಸಮಿತಿಯ ಪದಾಧಿಕಾರಿಗಳಾದ ವಾಮನ್ ಮೈಂದನ್, ಗಣೇಶ್ ಕೆ‍, ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಮಧುಲಿಖಾ ರಾವ್, ಉಪ ಪ್ರಾಂಶುಪಾಲೆ ರೇಖಾ ಕಾಮತ್ , ಶಿಕ್ಷಕರು, ಸಿಬ್ಬಂದಿವರ್ಗ ಹಾಗೂ ಅಮ್ಮನ ಭಕ್ತರು ಭಾಗವಹಿಸಿದ್ದರು. ವೈದ್ಯಕೀಯ ಪ್ರಕೋಷ್ಠದ ಡಾ. ದೇವದಾಸ ಪುತ್ರನ್ ಕಾರ್ಯಕ್ರಮ ನಿರ್ವಹಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Article“ಗಜಾನನ ಕ್ರಿಕೆಟರ್ಸ್” ತುಳು ಸಿನಿಮಾದ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆ : ಮೇ 22 ರಂದು ಚಿತ್ರ ಬೆಳ್ಳಿ ತೆರೆಗೆ
    Next Article ಮೇ 22, 2010ರಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22ರಂದು ಶ್ರದ್ಧಾಂಜಲಿ

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.