Close Menu
SK Media NewsSK Media News
    What's Hot

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ದ.ಕ.ಜಿಲ್ಲೆ : ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    ಕರಾವಳಿ

    ದ.ಕ.ಜಿಲ್ಲೆ : ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    May 20, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಮೇ.20 : ದಕ್ಷಿಣ ಕನ್ನಡ ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ (12 ನಾಟಿಕಲ್ ಮೈಲ್ ವರೆಗಿನ) ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

    ನಿಷೇಧದ ಅವಧಿಯಲ್ಲಿ ಜಿಲ್ಲೆಯಲ್ಲಿ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಮತ್ತು ಸಾಂಪ್ರದಾಯಿಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.

    ಮೀನುಗಾರಿಕೆ ನಿಷೇಧಿಸಿದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮೇ 22, 2010ರಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22ರಂದು ಶ್ರದ್ಧಾಂಜಲಿ
    Next Article ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ 

    Related Posts

    ಕರಾವಳಿ

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026
    ಕರಾವಳಿ

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.