Close Menu
SK Media NewsSK Media News
    What's Hot

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ -ಸಾಧಕರಿಗೆ ಸನ್ಮಾನ :ಸಮಾಜ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಒಗ್ಗಟ್ಟಾಗಬೇಕಾಗಿದೆ : ಕಮಲ ರಮೇಶ್.
    ಕರಾವಳಿ

    ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ -ಸಾಧಕರಿಗೆ ಸನ್ಮಾನ :ಸಮಾಜ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಒಗ್ಗಟ್ಟಾಗಬೇಕಾಗಿದೆ : ಕಮಲ ರಮೇಶ್.

    May 22, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬಂಟ್ವಾಳ: ಫರಂಗಿಪೇಟೆ ಕುಲಾಲ ಸುಧಾರಕ ಸಂಘ, ಪುದು ನಾಣ್ಯ ಇದರ ೩೩ನೇ ವಾರ್ಷಿಕೋತ್ಸವ ಸಂಭ್ರಮ ಮೇ19ರಂದು ಸಂಘದ ಸಮುದಾಯ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

    ಕಾರ್ಯಕ್ರಮವನ್ನು ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ದ ಅಧ್ಯಕ್ಷ ಸುರೇಶ್ ಕುಲಾಲ್ ನವೀಕೃತಗೊಂಡ ಕುಲಾಲ ಸಮುದಾಯ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, “ಫರಂಗಿಪೇಟೆ ಕುಲಾಲ ಸಂಘ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು, ಮುಂದಿನ ಪೀಳಿಗೆಗೆ ಸಮುದಾಯ ಭವನ ಅತ್ಯಗತ್ಯವಾಗಿದೆ. ಇದರ ಇನ್ನಷ್ಟು ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು” ಎಂದು ಹೇಳಿದರು.

    ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕಮಲಾ ರಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ ನವಿಕೃತ ಕುಲಾಲ ಭವನ ಸಮಾಜ ಬಾಂಧವರ ಸಹಕಾರದಿಂದ ನಿರ್ಮಾಣಗೊಂಡಿದೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಬಂಧುಗಳು ಸಹಕಾರ ನೀಡಬೇಕು. ಸಮಾಜವನ್ನು ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಬೇಕಾಗಿದೆ ಎಂದರು.

    ವೇದಿಕೆಯಲ್ಲಿ ಕುಲಶೇಖರ ವೀರನಾರಾಯಣ ದೇವಸ್ಥಾನದ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರೇಮಾನಂದ ಕುಲಾಲ್ ಕೋಡಿಕಲ್. ದ.ಕ. ಜಿಲ್ಲಾ ಕೋಳಿ ಸಾಗಾಣಿಕೆದಾರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಯಾನಂದ ಕುಲಾಲ್, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿ, ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಸುಂದರ ಬಂಗೇರ ಶಕ್ತಿನಗರ, ಕುಲಾಲ ಸಂಘ ಮುಂಬೈ ಚರ್ಚಿಗೇಟ್-ದಹಿಸರ್ ಸ್ಥಳಿಯ ಸಮಿತಿಯಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ರತ್ನಾ ಕುಲಾಲ್ ಹಾಗೂ ಸಂಘದ ಮಹಿಳಾ ಘಟಕದ ಕಾರ್ಯಧ್ಯಕ್ಷೆ ನಯನಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಹರಿನಾಮ ಸಂಕೀರ್ತಕ ಕೊರಗಪ್ಪ ಮೂಲ್ಯ ವೈ.ಕೆ. ಕೊಡ್ಮಾಣ್ ಹಾಗೂ ಕ್ರೀಡಾಪಟು ಭವಿಷ್ ಸುಜೀರ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ನಡೆಯಿತು. ಕೆ.ಆರ್. ದೇವದಾಸ ಮಾಸ್ತರ್ ಸ್ವಾಗತಿಸಿದರು. ವಿದ್ಯಾರಾಜ್ ಕಾಪಿಕಾಡ್ ಸನ್ಮಾನಪತ್ರ ವಾಚಿಸಿದರು. ವಿಶ್ವನಾಥ ಕುಲಾಲ್ ಹಾಗೂ ವಿನಯರಾಜ ಅಡ್ಯಾರ್ ಕಾರ್ಯಕ್ರಮಕ್ಕೆ ಸಹಕರಿಸಿದರು. ಉಪಾಧ್ಯಕ್ಷ ಸುರೇಶ್ ಕುಲಾಲ್ ಧನ್ಯವಾದ ಸಲ್ಲಿಸಿದರು. ನವೀನ್ ಮತ್ತು ಕು. ಗೌತಮಿ ಸುಜೀರ್ ಕಾರ್ಯಕ್ರಮ ನಿರೂಪಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾ ದುರಂತಕ್ಕೆ ಇಂದು 16 ವರ್ಷ – ಇಲ್ಲಿದೆ ವಿವರ
    Next Article ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ : ಶುಭ ಹಾರೈಸಿದ ಸ್ಪೀಕರ್ ಯು.ಟಿ ಖಾದರ್

    Related Posts

    ಕರಾವಳಿ

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026
    ಕರಾವಳಿ

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.