Close Menu
SK Media NewsSK Media News
    What's Hot

    ಮಾಣಿಲ ಶ್ರೀಧಾಮದಲ್ಲಿ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆ : ಇಂದು ಪೂರ್ವಭಾವಿ ಸಭೆ

    June 14, 2026

    ಇನ್-ಲ್ಯಾಂಡ್ ಗ್ರೂಪ್‌ನ ನೂತನ ಐಷಾರಾಮಿ ಜೀವನಶೈಲಿಯ “ಇನ್ಲ್ಯಾಂಡ್ ಆಸ್ಕಾಟ್”ನ ಮಾಡೆಲ್ ಫ್ಲಾಟ್ ಉದ್ಘಾಟನೆ

    June 13, 2026

    ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಮಂಗಳೂರಿನಲ್ಲಿ..

    June 12, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಾಣಿಲ ಶ್ರೀಧಾಮದಲ್ಲಿ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆ : ಇಂದು ಪೂರ್ವಭಾವಿ ಸಭೆ
    ಕರಾವಳಿ

    ಮಾಣಿಲ ಶ್ರೀಧಾಮದಲ್ಲಿ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆ : ಇಂದು ಪೂರ್ವಭಾವಿ ಸಭೆ

    June 14, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಆರಾಧನೆ, ಆಧ್ಯಾತ್ಮಿಕ ಚಿಂತನೆಯಿಂದ ಆತ್ಮೋನ್ನತಿ : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

    ಮಂಗಳೂರು.ಜೂನ್ 14 : ಆರಾಧನೆ,ಆಧ್ಯಾತ್ಮಿಕ ಚಿಂತನೆಯಿಂದ ಆತ್ಮೋನ್ನತಿ ಸಾಧ್ಯ ಭಜನೆ ,ಧ್ಯಾನಗಳಿಂದ ಮನಸು ಪ್ರಫುಲ್ಲವಾಗಿ ನೆಮ್ಮದಿ ಪ್ರಾಪ್ತವಾಗುತ್ತದೆ ಎಂದು ಮಾಣಿಲ ಶ್ರೀಧಾಮ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ
    ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

    ಮಾಣಿಲ ಶ್ರೀಧಾಮದಲ್ಲಿ ನಡೆಯಲಿರುವ 27ನೇ ವರ್ಷದ 48ದಿನಗಳ ವರಮಹಾಲಕ್ಷ್ಮೀ ಆಚರಣೆ ಬಗ್ಗೆ ಜೂ. 14ರ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅನುಗ್ರಹ ಸಂದೇಶ ನೀಡಿದರು.

    ಮಾದಕ ವಸ್ತು ಸೇವನೆಯ ಹೊರತಾಗಿ ಕೂಡ ಜನರು ಇವತ್ತು ಹಾದಿ ತಪ್ಪುತ್ತಿದ್ದಾರೆ. ಜನರು ಮತಿ ಭ್ರಾಂತರಂತೆ ವರ್ತಿಸುತ್ತಿದ್ದಾರೆ. ಇದು ಸರಿದಾರಿಗೆ ಬರಬೇಕಾದರೆ ಆಧ್ಯಾತ್ಮವೇ ಪರಿಹಾರ. ದೇವಸ್ಥಾನ ಮತ್ತು ದೇಹದ ವ್ಯವಸ್ಥೆ ಹೊಂದಾಣಿಕೆ ಯಾಗ ಯಜ್ಞ ಸಂಕೀರ್ತನೆ ಗಳಿಂದ ಭಕ್ತಿಯ ಝೇಂಕಾರ ಆದಾಗ ಒಳಿತಾಗುತ್ತದೆ. ಭಕ್ತರ ಹೃದಯದಲ್ಲಿ ನೆಲೆನಿಂತ ಮಹಾಲಕ್ಷ್ಮೀಯ ಪೂಜೆಯಿಂದ ಒತ್ತಡ ನಿವಾರಣೆ ಆಗುತ್ತದೆ ಎಂದು ಮಾಣಿಲ ಶ್ರೀಗಳು ಹೇಳಿದರು.

    ಕಾರ್ಯಕ್ರಮದ ಯಶಸ್ವಿಗೆ ಸಮಿತಿಯನ್ನು ರಚಿಸಲಾಯಿತು. ವಿವಿಧ ಕ್ಷೇತ್ರಗಳ ಗಣ್ಯರಾದ ಕೆಯ್ಯೂರು ನಾರಾಯಣ ಭಟ್, ಶ್ರೀಧರ ಬಾಳೆಕಲ್ಲು, ದೇವಪ್ಪ ಕುಲಾಲ್ , ವನಿತಾ ಶೆಟ್ಟಿ ರೇವತಿ ಪೆರ್ನೆ, ಕಲ್ಲಟೆ ವೆಂಕಟ್ರಮಣ ಭಟ್, ಹರೀಶ್ ಬೊಟ್ಟಾಡಿ, ಮುರಳೀ ಮಧೂರು, ನವೀನ್ ಪುತ್ತಿಗೆ, ರಮ್ಯಾ ಎಸ್. , ಹೇಮಲತಾ . ಶರ್ಮ, ಮಚ್ಚೇಂದ್ರ ಸಾಲ್ಯಾನ್, ಸತೀಶ್ ಪುಣ್ಚಿತ್ತಾಯ ಪೆರ್ಲ, ರಮೇಶ್, ಬಾಲಕೃಷ್ಣ ಶೆಟ್ಟಿ, ವೇಣುಗೋಪಾಲ ಶೇಣಿ, ನವೀನ್ ಕುಲಾಲ್, ಸುರೇಶ ಗೌಡ ಮೊದಲಾದವರು ಉಪಸ್ಥಿತರಿದ್ದರು.

    ಕಾರ್ಯಕ್ರಮದ ಯಶಸ್ಸಿಗೆ ಸಮಿತಿಯನ್ನು ರಚಿಸಲಾಯಿತು. ಶ್ರೇಯಾ ಮತ್ತು ಶಾರ್ವಿ ಪ್ರಾರ್ಥನೆ ಹಾಡಿದರು. ಟ್ರಸ್ಟಿ ದೇವಪ್ಪ ಕುಲಾಲ್ ಸ್ವಾಗತಿಸಿದರು. ಮಚ್ಚೇಂದ್ರ ಸಾಲಿಯಾನ್ ವಂದಿಸಿದರು. ಎಚ್. ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಇನ್-ಲ್ಯಾಂಡ್ ಗ್ರೂಪ್‌ನ ನೂತನ ಐಷಾರಾಮಿ ಜೀವನಶೈಲಿಯ “ಇನ್ಲ್ಯಾಂಡ್ ಆಸ್ಕಾಟ್”ನ ಮಾಡೆಲ್ ಫ್ಲಾಟ್ ಉದ್ಘಾಟನೆ

    Related Posts

    ಅಂತಾರಾಷ್ಟ್ರೀಯ

    ಇನ್-ಲ್ಯಾಂಡ್ ಗ್ರೂಪ್‌ನ ನೂತನ ಐಷಾರಾಮಿ ಜೀವನಶೈಲಿಯ “ಇನ್ಲ್ಯಾಂಡ್ ಆಸ್ಕಾಟ್”ನ ಮಾಡೆಲ್ ಫ್ಲಾಟ್ ಉದ್ಘಾಟನೆ

    June 13, 2026
    ಕರಾವಳಿ

    ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಮಂಗಳೂರಿನಲ್ಲಿ..

    June 12, 2026
    ಕರಾವಳಿ

    ಸ್ಯಾಂಡಲ್‌ವುಡ್‌ನಲ್ಲಿ ದೂಳೆಬ್ಬಿಸಲು ರೆಡಿಯಾಗುತ್ತಿದೆ ರೂಪೇಶ್ ಶೆಟ್ಟಿ ಅಭಿನಯದ ಹೊಸ ಸಿನಿಮಾ “ಹಲ್ಕಾ ಡಾನ್‌”

    June 12, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026
    Our Picks

    ಮಾಣಿಲ ಶ್ರೀಧಾಮದಲ್ಲಿ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆ : ಇಂದು ಪೂರ್ವಭಾವಿ ಸಭೆ

    June 14, 2026

    ಇನ್-ಲ್ಯಾಂಡ್ ಗ್ರೂಪ್‌ನ ನೂತನ ಐಷಾರಾಮಿ ಜೀವನಶೈಲಿಯ “ಇನ್ಲ್ಯಾಂಡ್ ಆಸ್ಕಾಟ್”ನ ಮಾಡೆಲ್ ಫ್ಲಾಟ್ ಉದ್ಘಾಟನೆ

    June 13, 2026

    ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಮಂಗಳೂರಿನಲ್ಲಿ..

    June 12, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.