ಮಂಗಳೂರು : ಭಾರತೀಯ ಚಿತ್ರರಂಗದ ಅತ್ಯಂತ ಜನಪ್ರಿಯ ಮತ್ತು ಯಶಸ್ವಿ ಸೂಪರ್ ಸ್ಟಾರ್. ಸುಮಾರು ಮೂರು ದಶಕಗಳ ಕಾಲದ ಸಿನಿಪಯಣದಲ್ಲಿ ಬ್ಲಾಕ್‌ಬಸ್ಟರ್ ಚಿತ್ರಗಳನ್ನು ನೀಡಿ ಜಗತ್ತಿನಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ, ತುಳುವಿನಲ್ಲಿ ಮಾತು ಆರಂಭಿಸುವ ಮೂಲಕ ಕರಾವಳಿಯ ಅಪಾರ ಅಬಿಮಾನಿಗಳ ಮನರಂಜಿಸಿದ್ದಾರೆ.

ಜೂನ್ 25ರಂದು ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ: ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಮಂಗಳೂರಿಗೆ..

_Sathish Kapikad

Share.
Leave A Reply

Exit mobile version