Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ : ಡಾ. ಎಂ.ಎನ್. ರಾಜೇಂದ್ರ ಕುಮಾರ್ 
    ಕರಾವಳಿ

    ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ : ಡಾ. ಎಂ.ಎನ್. ರಾಜೇಂದ್ರ ಕುಮಾರ್ 

    June 29, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಜೂನ್ 29 : ರಾಜ್ಯದಲ್ಲಿ 47 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಬಡವರು ಹಾಗೂ ಸಾಮಾನ್ಯ ಜನರ ಅಭಿವೃದ್ಧಿಗೆ ಸಹಕಾರಿ ಬ್ಯಾಂಕ್‌ಗಳ ಕೊಡುಗೆ ಅಪಾರ. “ನಮಗೆ ಯಾವೂದೇ ರಾಜಕೀಯ ಪಕ್ಷವಿಲ್ಲ, ಸಹಕಾರಿ ಪಕ್ಷವೇ ನಮ್ಮ ಪಕ್ಷ. ಈ ಹಿನ್ನೆಲೆಯಲ್ಲಿ ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು” ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಕರೆ ನೀಡಿದರು.

    ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದು ವರ್ಷಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸೋಮವಾರ ( 29-06-2026)ದಂದು ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ “ವಿಶೇಷ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಡಿ. ಕಾಮತ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಡಾ. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಸಹಕಾರಿ ಸಂಘಗಳ ಪಾತ್ರ ಶ್ಲಾಘನೀಯ ಎಂದು ಹೇಳಿದರು.

    ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ರವಿರಾಜ್ ಹೆಗ್ಡೆ, ಜಯಕರ ಶೆಟ್ಟಿ ಬಿ. ಇಂದ್ರಾಳಿ, ಹೆಚ್.ಎನ್. ರಮೇಶ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ವಿ. ಹಿರೇಮರ್, ಸಿಇಓ ಗೋಪಾಲಕೃಷ್ಣ ಭಟ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇನ್ನೋರ್ವ ನಿರ್ದೇಶಕ. ಶಶಿಕುಮಾರ್ ರೈ ಬಾಲೊಟ್ಟು ಅತಿಥಿಗಳನ್ನು ಸ್ವಾಗತಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ: ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಜಯಶೀಲ ಅಡ್ಯಾಂತಾಯ ಅಡ್ಯಾರ್ ಗುತ್ತು ಆಯ್ಕೆ
    Next Article ಜು.1ರಂದು ದ.ಕ.ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ; ಚರಿತ್ರೆ ಸೃಷ್ಟಿಸಿದ ‘ಮಂಗಳೂರ ಸಮಾಚಾರ‘

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.