ಮಂಗಳೂರು, ಜುಲೈ. 7:150 ಕ್ಕೂ ಅಧಿಕ ತೂಗು ಸೇತುವೆಗಳನ್ನು ನಿರ್ಮಿಸಿ, ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಸಿದ್ಧಿ ಪಡೆದಿದ್ದ, ಪದ್ಮಶ್ರೀ ಪುರಸ್ಕೃತ ಸುಳ್ಯದ ಗಿರೀಶ್ ಭಾರದ್ವಾಜ್ ಅವರು ಅಸೌಖ್ಯದಿಂದ ಇಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ

_Sathish Kapikad 

Share.
Leave A Reply

Exit mobile version