Close Menu
SK Media NewsSK Media News
    What's Hot

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ತೂಗು ಸೇತುವೆಗಳ ಸರದಾರ, ಪದ್ಮಶ್ರೀ ವಿಜೇತ ಗಿರೀಶ್ ಭಾರಧ್ವಾಜ್ ನಿಧನ : ಸಚಿವ ಯು.ಟಿ. ಖಾದರ್ ಸಂತಾಪ
    ಕರಾವಳಿ

    ತೂಗು ಸೇತುವೆಗಳ ಸರದಾರ, ಪದ್ಮಶ್ರೀ ವಿಜೇತ ಗಿರೀಶ್ ಭಾರಧ್ವಾಜ್ ನಿಧನ : ಸಚಿವ ಯು.ಟಿ. ಖಾದರ್ ಸಂತಾಪ

    July 7, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಪದ್ಮಶ್ರೀ ವಿಜೇತ ಗಿರೀಶ್ ಭಾರಧ್ವಾಜ್

    ದೇಶದ ಖ್ಯಾತ ತೂಗು ಸೇತುವೆ ತಜ್ಞರಾದ ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಗಿರೀಶ್ ಭಾರಧ್ವಾಜ್ ಅವರು ವಿಧಿವಶರಾಗಿರುವ ಸುದ್ದಿ ತಿಳಿದು ತೀವ್ರ ದುಃಖ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ಸಂತಾಪ ಸೂಚಿಸಿದ್ದಾರೆ.

    ಗಿರೀಶ್ ಭಾರಧ್ವಾಜ್ ಅವರು ತಮ್ಮ ವಿಶಿಷ್ಟ ತಾಂತ್ರಿಕ ಪರಿಣತಿ ಮತ್ತು ಸಮರ್ಪಿತ ಸೇವೆಯಿಂದ ದೇಶದಾದ್ಯಂತ ಅನೇಕ ತೂಗು ಸೇತುವೆಗಳ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.ಅನೇಕ ದ್ವೀಪ ಪ್ರದೇಶದ ನಾಗರಿಕರಿಗೆ ತಮ್ಮ ದೈನಂದಿನ ಚಟುವಟಿಕೆಗಳಿಗೆ ಇತರ ಪ್ರದೇಶಗಳಿಗೆ ತೆರಳಲು ಆಧಾರವಾಗಿರುವ ಬಹು ಮುಖ್ಯ ಇರುವ ದೇಶದ ಅನೇಕ ತೂಗು ಸೇತುವೆಗಳು ಇವರ ಮೇಲುಸ್ತುವಾರಿಯಲ್ಲಿ ನಿರ್ಮಾಣವಾಗಿದೆ.

    ನನ್ನ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ಉಳಿಯ ಪ್ರದೇಶದಲ್ಲಿ ನಿರ್ಮಾಣವಾಗುವ ತೂಗು ಸೇತುವೆ ರೂಪುರೇಷೆ ರಚಿಸಲು ನಾನು ಅವರ ಜತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದು ಇಲ್ಲಿ ಸ್ಮರಿಸಬಹುದು.

    ಅವರ ಕೊಡುಗೆ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಸದಾ ಸ್ಮರಣೀಯವಾಗಿರುತ್ತದೆ.ಅವರ ಮಗ ಕೂಡಾ ತೂಗು ಸೇತುವೆ ನಿರ್ಮಾಣದಲ್ಲಿ ಪರಿಣಿತಿ ಹೊಂದಿರುವುದು ಮತ್ತೊಂದು ವಿಶೇಷ ಎಂದು ಸಚಿವರು ಹೇಳಿದ್ದಾರೆ.

    ಅವರ ಅಗಲಿಕೆಯಿಂದ ಇಂಜಿನಿಯರಿಂಗ್ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ.ಸರಕಾರದ ವತಿಯಿಂದ ಪೊಲೀಸ್ ಗೌರವದೊಂದಿಗೆ ಅಂತಿಮ ವಿದಾಯ ಸಲ್ಲಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು,ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ,ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಚಿವ ಯು.ಟಿ. ಖಾದರ್ ಅವರು ಪ್ರಾರ್ಥಿಸಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಪದ್ಮಶ್ರೀ ಗಿರೀಶ್ ಭಾರದ್ವಾಜ್ ನಿಧನ
    Next Article ಬ್ರಿಡ್ಜ್ ಮ್ಯಾನ್’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ದಕ್ಷಿಣ ಕನ್ನಡ ಬಿಜೆಪಿ ಸಂತಾಪ

    Related Posts

    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    ಕರಾವಳಿ

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.