
ಮಂಗಳೂರು, ಜುಲೈ 7: ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ 08-07-2026 ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿ ( ಪಿಯು)ಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
_ Sathish Kapikad