ಮಂಗಳೂರು, ಜುಲೈ.11: ಗಾನ ಕೋಗಿಲೆ ಎಸ್.ಜಾನಕಿ ಅವರು ಇಂದು ಮೈಸೂರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು.

ದಕ್ಷಿಣ ಭಾರತದ ಖ್ಯಾತ ಗಾಯಕಿ, ಗಾನ ಕೋಗಿಲೆ ಎಸ್. ಜಾನಕಿ ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ 88ನೇ ವಯಸ್ಸಿನಲ್ಲಿ ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಅವರ ಅಗಲಿಕೆ ಭಾರತೀಯ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

_Sathish Kapikad 

Share.
Leave A Reply

Exit mobile version