Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಡಾ| ಅರುಣ್ ಕುಮಾರ್ ಅವರು ಪಿಲಿಕುಳದ ಆಯುಕ್ತರಾಗಿ ಪುನರ್ ನೇಮಕ 
    ಕರಾವಳಿ

    ಡಾ| ಅರುಣ್ ಕುಮಾರ್ ಅವರು ಪಿಲಿಕುಳದ ಆಯುಕ್ತರಾಗಿ ಪುನರ್ ನೇಮಕ 

    August 1, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಪಿಲಿಕುಳ ಅಭಿವ್ಪಧ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ.ಅರುಣ ಕುಮಾರ ಶೆಟ್ಟಿ ಎನ್‌ ಪುನರ್‌ನೇಮಕ.

    ಈ ಹಿಂದೆ ಪಿಲಿಕುಳ ಅಭಿವೃಧ್ಧಿ ಪ್ರಾಧಿಕಾರದಲ್ಲಿ ಕಳೆದ ಒಂದೂವರೆ ವಷ೯ದಿಂದ ಹೆಚ್ಚುವರಿ ಪ್ರಭಾರದಲ್ಲಿ ಆಯುಕ್ತರಾಗಿ ಸೇವೆ ಸಲ್ಲಿಸಿದ ದ.ಕ ಜಿಲ್ಲೆಯ ಪಶುಪಾಲನಾ ಮತ್ತು ಪಶುವ್ಶೆದ್ಯಕೀಯ ಸೇವಾ ಇಲಾಖೆಯ ಉಪನಿದೇ೯ಶಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಅರುಣ ಕುಮಾರ ಶೆಟ್ಟಿ ಎನ್ ಇವರನ್ನು ಮತ್ತೆ ಪಿಲಿಕುಳ ಅಭಿವ್ಳಧ್ಧಿ ಪ್ರಾಧಿಕಾರದ ಆಯುಕ್ತರಾಗಿ ಹೆಚ್ಚುವರಿ ಪ್ರಭಾರದಲ್ಲಿ ನೇಮಕ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಮಾಡಿರುತ್ತಾರೆ .

    ಕಳೆದ ಜೂನ್ 2026 ರಲ್ಲಿ ಸರಕಾರವು ರಾಜ್ಯ ಲೆಕ್ಕ ಪರಿಶೋದನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಜಂಟಿ ನಿದೇ೯ಶಕರಾಗಿದ್ದ ಶ್ರೀಕಾಂತ್ ರಾವ್ ರವರನ್ನು ಆಯುಕ್ತರನ್ನಾಗಿ ನೇಮಕ ಮಾಡಿದ್ದು ಸದ್ರಿಯವರು ಜುಲ್ಳೆ ತಿಂಗಳಿನಲ್ಲಿ ನಿವ್ಫತ್ತರಾಗಿರುವ ಹಿನ್ನಲೆಯಲ್ಲಿ ಪುನಃ ಈ ಹಿಂದೆ ಆಯುಕ್ತರಾಗಿ ಸೇವೆ ಸಲ್ಲಿಸಿದ ಡಾ. ಅರುಣ ಕುಮಾರ ಶೆಟ್ಟಿ ಎನ್‌ ಇವರನ್ನು ನೇಮಕ ಮಾಡಲಾಗಿದೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿನ ಹಿರಿಯ ಪತ್ರಕರ್ತ ಸುರೇಶ್ ಡಿ. ಪಳ್ಳಿ ಅವರಿಗೆ  ‘ನಾರದ ಪುರಸ್ಕಾರ’ ಪ್ರಶಸ್ತಿ
    Next Article ನಾಳೆ ಮಂಗಳೂರಿನಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.