Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಹಾನಗರಪಾಲಿಕೆಯಿಂದ ಮಂಗಳೂರಿನ ಹಸಿರೀಕರಣಕ್ಕಾಗಿ ಮತ್ತು ಅಳಿದು ಹೋದ ಪಕ್ಷಿ ಸಂಕುಲ ಮರಳಿ ಕರೆ ತರಲು ಹಣ್ಣಿನ ಗಿಡ ನೆಡುವ ಚಳುವಳಿ
    ಕರಾವಳಿ

    ಮಹಾನಗರಪಾಲಿಕೆಯಿಂದ ಮಂಗಳೂರಿನ ಹಸಿರೀಕರಣಕ್ಕಾಗಿ ಮತ್ತು ಅಳಿದು ಹೋದ ಪಕ್ಷಿ ಸಂಕುಲ ಮರಳಿ ಕರೆ ತರಲು ಹಣ್ಣಿನ ಗಿಡ ನೆಡುವ ಚಳುವಳಿ

    August 5, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು,ಆ.5(ಕ.ವಾ):- ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಡಂಪಿಂಗ್ ಯಾರ್ಡ್ ಪ್ರದೇಶದಲ್ಲಿ ಬುಧವಾರ ಮಂಗಳೂರಿನ ಹಸಿರೀಕರಣಕ್ಕಾಗಿ ಹಾಗೂ ಅಳಿದು ಹೋದ ಗುಬ್ಬಚ್ಚಿ, ಕೋಗಿಲೆ, ಅಳಿಲು, ಗಿಳಿ ಹಾಗೂ ಇನ್ನಿತರ ಪಕ್ಷಿ ಸಂಕುಲ ಮರಳಿ ಕರೆ ತರಲು ಸಮುದಾಯ ಚಳುವಳಿಯಡಿ 200 ಹಣ್ಣು ನೀಡುವ ಗಿಡಗಳನ್ನು ನೆಡಲಾಗಿದೆ.

    ರೋಟರಿ ಮಿಡ್ ಟೌನ್ ಆ್ಯಂಡ್ ಫ್ಯೂಚರ್ ಅಕಾಡೆಮಿ ಹಣ್ಣು ನೀಡುವ 200 ಗಿಡಗಳ ಪ್ರಾಯೋಜಕತೆ ಮಾಡಿರುತ್ತಾರೆ. ಸೈಂಟ್ ರೈಮಂಡ್ಸ್ ಡಿಗ್ರಿ ಕಾಲೇಜು ವಿದ್ಯಾರ್ಥಿಗಳು ಮತ್ತು ಎನ್.ಎಸ್.ಎಸ್ ಅಧಿಕಾರಿಗಳು ಪಚ್ಚನಾಡಿ ಡಂಪಿಂಗ್ ಯಾರ್ಡ್‍ನಲ್ಲಿ ಸುಮಾರು ಗಿಡಗಳನ್ನು ನೆಡಲು ಸಹಕರಿಸಿದರು.

     ಇದುವರೆಗೆ ಸುಮಾರು 500 ಗಿಡಗಳನ್ನು ಬೆಳೆಸಲಾಗಿದ್ದು, ಇದು 4 ನೇ ಕಾರ್ಯಕ್ರಮವಾಗಿರುತ್ತದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸರಕಾರಿ ಜಾಗದಲ್ಲಿ ಮತ್ತು ರಸ್ತೆಯ ಬದಿಯಲ್ಲಿ 2027ರ ಅಂತ್ಯಕ್ಕೆ ಸುಮಾರು 3000 ಹಣ್ಣು ನೀಡುವ ಗಿಡಗಳನ್ನು ನೆಡುವುದು ಮಾತ್ರವಲ್ಲ, ಜನರು ಉತ್ತಮವಾದ ಗಾಳಿ ಹಾಗೂ ಸ್ವಚ್ಚವಾದ ಪರಿಸರದಲ್ಲಿ ಬದುಕಬೇಕೆಂಬ ಆಶಯದೊಂದಿಗೆ ಎಲ್ಲರ ಸಹಭಾಗಿತ್ವ ಅಗತ್ಯವಿದೆ. ನೆಲ, ಜಲ, ಗಾಳಿ ಅತೀ ಉತ್ತಮವಾಗಿರಬೇಕೆಂದರೆ ಪರಿಸರವನ್ನು ಎಲ್ಲರೂ ಉಳಿಸಿ ಬೆಳೆಸಬೇಕು. ಸುಂದರ ಸ್ವಚ್ಛ ಪರಿಸರ ಮುಂದಿನ ಪೀಳಿಗೆಗೆ ಠೇವಣಿಯಾಗಲಿ

    ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಂಘ ಸಂಸ್ಥೆಯ ಪದಾಧಿಕಾರಿಗಳು, ವಿದ್ಯಾಸಂಸ್ಥೆಗಳು, ಬ್ಯಾಂಕ್ ಕಾಪೆರ್Çೀರೇಟ್ ವಲಯಗಳು, ತಮ್ಮ ಸಾಮಾಜಿಕ ಹೊಣೆಗಾರಿಕೆ ನಿಧಿಯಿಂದ ಮಂಗಳೂರು ವ್ಯಾಪ್ತಿಯಲ್ಲಿ ಹೂ-ಹಣ್ಣು ನೀಡುವ ಮರ ಗಿಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಸಲು ಮುಂದೆ ಬರಬೇಕು.

    ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಕದ್ರಿ ವಲಯ ಆಯುಕ್ತೆ ರೇಖಾ ಜೆ ಶೆಟ್ಟಿ, ಸಮಾಜ ಸೇವಕಿ ಕ್ರಾಸ್ತ, ಸಂಘಟನಾಧಿಕಾರಿಗಳಾದ ವಿನಿತ ರೈ, ಟೀನಾ ಪಿರೇರಾ, ಹಾಗೂ ಅಕ್ಷಿತ ಶೆಟ್ಟಿ, ಗ್ಲೋಬಲ್ ಟಿವಿ ನಿರ್ದೇಶಕ ಪೌಲ್, ಒಣ ಟ್ರಸ್ಟ್ ಸಹ ಪಾಲುದಾರ ಜೀತ್ ರೋಚ್ ಮತ್ತಿತ್ತರರು ಇದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪ : ಸಂತ್ರಸ್ತರಿಗೆ ತ್ವರಿತ ಪರಿಹಾರ ವಿತರಿಸಲು ಸಚಿವ ಯು.ಟಿ ಖಾದರ್ ಸೂಚನೆ
    Next Article ಎಸ್.ಐ.ಆರ್: ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ 16.43 ಲಕ್ಷ ಫಾರಂ ಡಿಜಿಟೈಸ್

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.