Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಹಿಳಾ ಠಾಣಾ ಪೊಲೀಸರ ಕಾರ್ಯಾಚರಣೆ : ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
    ಕರಾವಳಿ

    ಮಹಿಳಾ ಠಾಣಾ ಪೊಲೀಸರ ಕಾರ್ಯಾಚರಣೆ : ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

    August 11, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ಹಳೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಯನ್ನು ಉಳಾಯಿಬೆಟ್ಟು ನಿವಾಸಿ ಮೊಹಮ್ಮದ್ ಇಮ್ರಾನ್ (36), ತಂದೆ ಸೂಪಿ ಇಬ್ರಾಹಿಂ ವಾಸ ಡೋರ್ ನಂ.2-170, ಸಲ್ಲಗೆ ಹೌಸ್ ಉಳಾಯಿಬೆಟ್ಟು , ಗುರುಪುರ ವಾಮಂಜೂರು ,ಮಂಗಳೂರು ಎಂದು ಗುರುತಿಸಲಾಗಿದೆ.

    ಈತ ಮಂಗಳೂರು ಮಹಿಳಾ ಪೊಲೀಸ್ ಠಾಣೆ 10/2020 ಕಲಂ 376,506 IPC ಹಾಗೂ ಮಾನ್ಯ ನ್ಯಾಯಾಲಯದ ಸಿ. ಸಿ ನಂಬರ್ 2225/2021 ಪ್ರಕರಣದಲ್ಲಿ ಸುಮಾರು ಆರು ವರ್ಷ ಗಳಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಮಂಗಳೂರು ಮಹಿಳಾ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ದಿನಾಂಕ 24 -08-2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಸದ್ರಿ ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಠಾಣೆ ( 16-2020 u/s342,363ipc 12 pocso ಆಕ್ಟ್ ಮತ್ತು ಕಂಕನಾಡಿ ನಗರ ಠಾಣೆ ಅ ಕ್ರ 149-2012 ಕಾಲಂ 384,34ಐಪಿಸಿ ಪ್ರಕರಣಗಳಲ್ಲಿ ವಾರೆಂಟ್ ಬಾಕಿ ಇದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleನಾಳೆ ದೇರಳಕಟ್ಟೆಯ ಆವಿಷ್ಕಾರ್ ಸಭಾಂಗಣದಲ್ಲಿ  ವಿಶ್ವ ಜಿನೇವಾ ಒಪ್ಪಂದ ದಿನಾಚರಣೆ
    Next Article ತುಂಬೆ ಕಿಂಡಿ ಅಣೆಕಟ್ಟಿನ ತ್ಯಾಜ್ಯ ತೆರವು ಕಾರ್ಯ : ಸುರತ್ಕಲ್, ಮಂಗಳೂರಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.