Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನಾಳೆ ಮಂಗಳೂರಿನ ಪಥಸಂಚಲನದಲ್ಲಿ ಯೂತ್ ರೆಡ್‌ ಕ್ರಾಸ್ ಸ್ವಯಂಸೇವಕರ ಪಡೆಗೆ ಅವಕಾಶ
    ಕರಾವಳಿ

    ನಾಳೆ ಮಂಗಳೂರಿನ ಪಥಸಂಚಲನದಲ್ಲಿ ಯೂತ್ ರೆಡ್‌ ಕ್ರಾಸ್ ಸ್ವಯಂಸೇವಕರ ಪಡೆಗೆ ಅವಕಾಶ

    August 14, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಆಗಸ್ಟ್  14: ನಗರದ ನೆಹರು ಮೈದಾನದಲ್ಲಿ ಆ.15 ರಂದು ನಡೆಯಲಿರುವ ದ.ಕ.ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ ಯೂತ್ ರೆಡ್‌ಕ್ರಾಸ್ ಸ್ವಯಂ ಸೇವಕರು ಭಾಗವಹಿಸಲಿದ್ದಾರೆ. ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳದ ಜತೆಗೆ ಇದೇ ಪ್ರಥಮ ಬಾರಿಗೆ ಯೂತ್ ರೆಡ್‌ಕ್ರಾಸ್‌ಗೆ ಅವಕಾಶ ಕಲ್ಪಿಸಲಾಗಿದೆ.

    ಯೇನೆಪೊಯ ವಿ.ವಿ. ಹಾಗೂ ಮಂಗಳೂರು ವಿ.ವಿ.ಯ ವಿವಿಧ ಕಾಲೇಜುಗಳ ಯೂತ್ ರೆಡ್‌ಕ್ರಾಸ್ ಘಟಕದ ಒಟ್ಟು 11 ವಿದ್ಯಾರ್ಥಿಗಳು ಮತ್ತು 12 ವಿದ್ಯಾರ್ಥಿನಿಯರು ವಿಶೇಷ ಸಮವಸ್ತ್ರ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ.

    ದ.ಕ.ಜಿಲ್ಲಾಡಳಿತ ಪ್ರಥಮ ಬಾರಿಗೆ ಯೂತ್ ರೆಡ್‌ ಕ್ರಾಸ್‌ಗೆ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದು, ದ.ಕ.ಜಿಲ್ಲಾ ರೆಡ್‌ ಕ್ರಾಸ್‌ಗೆ ಇದು ಹೆಮ್ಮೆ ಹಾಗೂ ಅವಿಸ್ಮರಣೀಯ ಕ್ಷಣವಾಗಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleರಾಜ್ಯ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿಯ ಸಾಧನೆ
    Next Article Thumbay Group Enters Its 30th Year in the UAE : Founded in 1997 by Dr. Thumbay Moideen

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.