Close Menu
SK Media NewsSK Media News
    What's Hot

    ಮಂಗಳೂರು- ಬೆಂಗಳೂರು ನಡುವೆ ವಂದೇ ಭಾರತ್ ರೈಲಿಗೆ ಇಂದು ಚಾಲನೆ : ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ 

    November 13, 2026

    ನಾಳೆ ಪ್ರಧಾನಮಂತ್ರಿಗಳಿಂದ ಬೆಂಗಳೂರು– ಮಂಗಳೂರು– ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ಹಾಗೂ ವಿವಿಧ ರೈಲ್ವೆ ಯೋಜನೆಗಳ ಲೋಕಾರ್ಪಣೆ

    November 12, 2026

    ಹಿರಿಯ ಪತ್ರಕರ್ತ ರಾಮಕೃಷ್ಣ ಆರ್ ಅವರ ಪುತ್ರಿ ಆರ್ ತನ್ವಿ ಅವರಿಗೆ ಉನ್ನತ ಶೈಕ್ಷಣಿಕ ಸಾಧನೆಗಾಗಿ ಚಿನ್ನದ ಪದಕ

    November 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು ಜೈಲಿನ ಸುತ್ತಮುತ್ತ ನೆಟ್ ವರ್ಕ್ ಸಮಸ್ಯೆ: ಜಾಮರ್ ಸಮಸ್ಯೆ  ಪರಿಹಾರಕ್ಕೆ ಶಾಸಕ ಕಾಮತ್ ಆಗ್ರಹ
    ಕರಾವಳಿ

    ಮಂಗಳೂರು ಜೈಲಿನ ಸುತ್ತಮುತ್ತ ನೆಟ್ ವರ್ಕ್ ಸಮಸ್ಯೆ: ಜಾಮರ್ ಸಮಸ್ಯೆ  ಪರಿಹಾರಕ್ಕೆ ಶಾಸಕ ಕಾಮತ್ ಆಗ್ರಹ

    August 19, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಸುತ್ತಮುತ್ತ ಸಾರ್ವಜನಿಕರು ಮೊಬೈಲ್ ನೆಟ್ವರ್ಕ್ ಸಿಗದೇ ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ, ರಾಜ್ಯ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡಿದೆಯೇ ಹೊರತು ಇಚ್ಛಾಶಕ್ತಿ ತೋರಿಲ್ಲ. ಕೂಡಲೇ ಕಾಲಮಿತಿ ನಿಗದಿಪಡಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಮತ್ತೊಮ್ಮೆ ಆಗ್ರಹಿಸಿದರು.

    ಸಾರ್ವಜನಿಕರ ಬೇಡಿಕೆಯಂತೆ ಕಳೆದ ಒಂದೂವರೆ ವರ್ಷದಿಂದ ಸಂಬಂಧಪಟ್ಟವರಲ್ಲಿ ಹಲವು ಬಾರಿ ಮನವಿ ಮಾಡಲಾಗಿದೆ. ಪ್ರತಿಭಟನೆಗಳಾಗಿವೆ.

    ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಗೃಹ ಸಚಿವರಿಗೆ ಮಾತ್ರವಲ್ಲದೇ, ಅಧಿವೇಶನದಲ್ಲೂ ನಾನೇ ಪ್ರಸ್ತಾಪಿಸಿದ್ದೇನೆ. ಜಿಲ್ಲಾ ನ್ಯಾಯಾಲಯದ ವಕೀಲರು ಸಹ ಈ ಬಗ್ಗೆ ಹೈಕೋರ್ಟ್ ಗೆ ಹೋಗಿದ್ದಾರೆ. ಆದರೂ ದಪ್ಪ ಚರ್ಮದ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರಿದೆ ಎಂದರು.

    ಈ ಜಾಮರ್ ತೆರವಿಗೆ ಸರ್ಕಾರ ಕ್ರಮಗಳೇನು ಎಂದು ಪ್ರಶ್ನಿಸಿದಾಗೆಲ್ಲಾ, ಈ ಬಗ್ಗೆ ಸಭೆಗಳನ್ನು ನಡೆಸಿದ್ದೇವೆ, ಕ್ರಮಕೈಗೊಳ್ಳುತ್ತೇವೆ, ಎಂದಷ್ಟೇ ಉತ್ತರ ನೀಡಲಾಗಿದೆ ಹೊರತು ಯಾವುದೇ ಕಾರ್ಯಗತವಾಗಿಲ್ಲ. ಕೂಡಲೇ ಈ ಸಮಸ್ಯೆ ಇತ್ಯರ್ಥಕ್ಕೆ ಕನಿಷ್ಠ ಕಾಲಮಿತಿ ನಿಗದಿಪಡಿಸಿ ಕಾರ್ಯ ನಿರ್ವಹಿಸಿ ಎಂದು ಶಾಸಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಆಗಸ್ಟ್  21ರಂದು ಕೊಟ್ಟಾರ ಚೌಕಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ : ಕೂಡಲೇ ಸಂಪರ್ಕಿಸಿ
    Next Article ದ. ಕ.ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ, ನಗರ ಬ್ಲಾಕ್ ವಕ್ತಾರ ಲಕ್ಷ್ಮಣ್ ಶೆಟ್ಟಿ ವಿಧಿವಶ: ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ 

    Related Posts

    ಕರಾವಳಿ

    ಮಂಗಳೂರು- ಬೆಂಗಳೂರು ನಡುವೆ ವಂದೇ ಭಾರತ್ ರೈಲಿಗೆ ಇಂದು ಚಾಲನೆ : ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ 

    November 13, 2026
    ಕರಾವಳಿ

    ನಾಳೆ ಪ್ರಧಾನಮಂತ್ರಿಗಳಿಂದ ಬೆಂಗಳೂರು– ಮಂಗಳೂರು– ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ಹಾಗೂ ವಿವಿಧ ರೈಲ್ವೆ ಯೋಜನೆಗಳ ಲೋಕಾರ್ಪಣೆ

    November 12, 2026
    ಕರಾವಳಿ

    ಹಿರಿಯ ಪತ್ರಕರ್ತ ರಾಮಕೃಷ್ಣ ಆರ್ ಅವರ ಪುತ್ರಿ ಆರ್ ತನ್ವಿ ಅವರಿಗೆ ಉನ್ನತ ಶೈಕ್ಷಣಿಕ ಸಾಧನೆಗಾಗಿ ಚಿನ್ನದ ಪದಕ

    November 11, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.