ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪ್ರತಿಭಾ ಅಕಾಡೆಮಿ (ರಿ.) ವತಿಯಿಂದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.

ಆಗಸ್ಟ್ 22, ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜಯರಾಮ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

_Sathish Kapikad 

Share.
Leave A Reply

Exit mobile version