Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಆಗಸ್ಟ್, 28ರಂದು ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ  ನಾರಾಯಣಗುರು ಜಯಂತಿ, ಶ್ರೀ ವರಮಹಾಲಕ್ಷ್ಮೀ ಪೂಜೆ: 500 ಮಹಿಳೆಯರಿಗೆ ವಿಶೇಷ ಅವಕಾಶ
    ಕರಾವಳಿ

    ಆಗಸ್ಟ್, 28ರಂದು ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ  ನಾರಾಯಣಗುರು ಜಯಂತಿ, ಶ್ರೀ ವರಮಹಾಲಕ್ಷ್ಮೀ ಪೂಜೆ: 500 ಮಹಿಳೆಯರಿಗೆ ವಿಶೇಷ ಅವಕಾಶ

    August 25, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸ್ಥಾಪನಾಚಾರ್ಯರಾದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಆಗಸ್ಟ್ 28ರ ಶುಕ್ರವಾರದಂದು ಕ್ಷೇತ್ರದಲ್ಲಿ ಜರುಗಲಿದೆ.

    ಬೆಳಗ್ಗೆ 8.45ಕ್ಕೆ ಸಾಮೂಹಿಕ ಪ್ರಾರ್ಥನೆ, ಗುರುಪೂಜೆ ಪ್ರಸಾದ ವಿತರಣೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ರಾತ್ರಿ 7.45ಕ್ಕೆ ಮಹಾಗುರುಪೂಜೆ, ಪ್ರಸಾದ ವಿತರಣೆ ನೆರವೇರಲಿದೆ

    ಮೆರವಣಿಗೆ:

    ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ವತಿಯಿಂದ ಶ್ರೀ ಗುರುವರ್ಯರ ಭಾವಚಿತ್ರ ಮೆರವಣಿಗೆ ಸಂಜೆ 6 ಗಂಟೆಗೆ ಗಾಂಧಿನಗರ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಿಂದ ಹೊರಟು ಮಣ್ಣಗುಡ್ಡೆ, ಕಂಬಳಕ್ರಾಸ್ ರಸ್ತೆಯಾಗಿ ಸಾಗಿ ಕ್ಷೇತ್ರವನ್ನು ತಲುಪಲಿದೆ.

    ವರಮಹಾಲಕ್ಷ್ಮೀ ಪೂಜೆ:

    ಬೆಳಗ್ಗೆ 9ಕ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಭಿಷೇಕ, 9.45ಕ್ಕೆ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದ ವೇದಿಕೆಯಲ್ಲಿ ಕಲಶ ಪ್ರತಿಷ್ಠಾಪನೆ, ಬೆಳಗ್ಗೆ 10ಕ್ಕೆ ಲಲಿತಾ ಸಹಸ್ರನಾಮ ಪಠಣ, ಭಜನೆ, ಬೆಳಗ್ಗೆ 11.30ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ, ಮಧ್ಯಾಹ್ನ 12ಕ್ಕೆ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ ನೆರವೇರಲಿದೆ.

    500 ಮಹಿಳೆಯರಿಗೆ ವಿಶೇಷ ಅವಕಾಶ:

    ಶ್ರೀಕ್ಷೇತ್ರದ ಗೋಕರ್ಣನಾಥ ಕಲ್ಯಾಣ ಮಂಟಪ ವೇದಿಕೆಯಲ್ಲಿ ಜರುಗುವ ವರಮಹಾಲಕ್ಷ್ಮೀ ಪೂಜೆಯಲ್ಲಿ ಮೊದಲು ಆಗಮಿಸುವ 500 ಮಹಿಳೆಯರಿಗೆ ಶ್ರೀದೇವಿಯ ಮಹಾ ಅರ್ಚನೆಯಲ್ಲಿ ಕುಳಿತುಕೊಳ್ಳಲು ಈ ಬಾರಿ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಮಾತೆರಯರು ಮುಂಚಿತವಾಗಿ ಆಗಮಿಸಬೇಕಾಗಿ ಕೋರಲಾಗಿದೆ.

    ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಹಾಗೂ ಶ್ರೀ ವರಮಹಾಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಕ್ಷೇತ್ರಾಡಳಿತ ಸಮಿತಿ ತಿಳಿಸಿದೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ಸತತ 4ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ “ಸಾಧನಾ ಪ್ರಶಸ್ತಿ”
    Next Article ಕುಳಾಯಿ ಮಾಧವ ಕೀರ್ತನೋತ್ಸವ-2026 ಸಂಪನ್ನ : ವಿಜಯ ಕುಕ್ಯಾನ್ ಅವರಿಗೆ ಮಾಧವ ಕೀರ್ತನೋತ್ಸವ ಪ್ರಶಸ್ತಿ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.